📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು

    ಬ್ರಹ್ಮಾವರ, ಜೂನ್ 5: ಬ್ರಹ್ಮಾವರ ತಾಲೂಕಿನ ಹೆಬ್ರಿ ರಸ್ತೆಯ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯೊಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಮೃತರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎನ್ನ ಲಾಗಿದ್ದು ಅದೇ ಕಾರಣದಿಂದ ಸಾವಾಗಿರುವ ಶಂಕೆಯಿದೆ.

    ಮೃತಪಟ್ಟವರನ್ನು ಚಾಂತಾರು ಗ್ರಾಮದ ಶ್ರೇಯಸ್ ಅಪಾರ್ಟ್‌ಮೆಂಟ್ ಎ ಬ್ಲಾಕ್ 6ನೇ ಮಹಡಿ ರೂಮ್ ನಂ 605ರಲ್ಲಿ ವಾಸಿಸುತ್ತಿದ್ದ ಶ್ರೇಯಾ ಎಂದು ಗುರುತಿಸಲಾಗಿದೆ. ಅವರು ವೆಲೆನ್ಸಿಯಾ ಕ್ಯಾಶ್ಯೂ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.

    ಪ್ರಕರಣದ ದೂರುದಾರರಾದ ಜಯಕರ (32), ಕೊಳರಬೆಟ್ಟು, ಕಳ್ತೂರು ಗ್ರಾಮ, ಬ್ರಹ್ಮಾವರ ಇವರು ವೃತ್ತಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಜೂನ್ ನಾಲ್ಕರಂದು ರಾತ್ರಿ 8:00 ಗಂಟೆಗೆ ಊಟ ಮುಗಿಸಿ ಶ್ರೇಯಾ ರೂಮಿಗೆ ಹೋಗಿದ್ದರು. ಅವರ ಜೊತೆ ಆರುಷಿ ಎಂಬ ಯುವತಿಯೂ ಅದೇ ರೂಮಿನಲ್ಲಿ ವಾಸಿಸುತ್ತಿದ್ದರು.

    Also Read  Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!

    ದಿನಾಂಕ 05-06-2026 ರಂದು ಬೆಳಿಗ್ಗೆ 8:45 ಗಂಟೆಗೆ ಶ್ರೇಯಾರನ್ನು ಕಾರ್ಖಾನೆಗೆ ಕರೆದುಕೊಂಡು ಹೋಗಲು ಬಂದ ಜಯಕರ, ಶ್ರೇಯಾ ಇನ್ನೂ ಎದ್ದೇಳದೇ ಇರುವುದನ್ನು ಗಮನಿಸಿದ್ದಾರೆ. ಅದೇ ಪ್ಲಾಟ್‌ನ ಇನ್ನೊಂದು ರೂಮಿನಲ್ಲಿ ವಾಸವಿದ್ದ ಆರುಷಿ ಈ ವಿಷಯ ತಿಳಿಸಿದ್ದರು.

    ಜಯಕರ ಅವರು ರೂಮಿನ ಬಾಗಿಲನ್ನು ತಳ್ಳಿ ನೋಡಿದಾಗ ಶ್ರೇಯಾ ಕವುಚಿ ಮಲಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

    ಶ್ರೇಯಾ ಅವರಿಗೆ ಮೂರ್ಛೆ ರೋಗ ಕಾಯಿಲೆ ಇತ್ತು ಎನ್ನಲಾಗಿದ್ದು, ಇದೇ ಕಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

    ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 39/2026, ಕಲಂ 194 BNS ಸೆಕ್ಷನ್ 2023 ರಂತೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    ಪುಟಿನ್‌ ಭದ್ರತೆಯ ಈ ರಹಸ್ಯ ಕೇಳಿದ್ರೆ ಶಾಕ್ ಆಗ್ತೀರಾ!ಪುಟಿನ್‌ಗೆ ಇಷ್ಟೊಂದು ಭದ್ರತೆನಾ? ‘ಸುಸು–ಕಕ್ಕಾ’ ಕೂಡ ರಷ್ಯಾಕ್ಕೆ ವಾಪಸ್!
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!