📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ

    ಬೆಂಗಳೂರು: ಬ್ಯಾಂಕ್ ಗ್ರಾಹಕರಿಗೆ ಪ್ರಮುಖ ಮಾಹಿತಿ. ಸೆಪ್ಟೆಂಬರ್ 27ರ ಭಾನುವಾರ ಬ್ಯಾಂಕ್‌ಗಳು ತೆರೆಯಲಿವೆ. ಸಾಮಾನ್ಯವಾಗಿ ಭಾನುವಾರ ರಜೆ ಇದ್ದರೂ, ಸೆ.28ರಿಂದ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಯಲಿರುವ ಹಿನ್ನೆಲೆಯಲ್ಲಿ ಗ್ರಾಹಕರ ತುರ್ತು ಕೆಲಸಗಳಿಗೆ ಅನುಕೂಲವಾಗುವಂತೆ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಹಲವು ಬ್ಯಾಂಕ್‌ಗಳು ಗ್ರಾಹಕರಿಗೆ ಈಗಾಗಲೇ SMS ಮೂಲಕ ಭಾನುವಾರ ಶಾಖೆ ತೆರೆದಿರುತ್ತದೆ ಎಂದು ಮಾಹಿತಿ ನೀಡುತ್ತಿವೆ.

    ಸೆ.28, 29 ಮತ್ತು 30ರಂದು ಬ್ಯಾಂಕ್ ನೌಕರರ ಮುಷ್ಕರ ನಡೆಯಲಿದೆ. ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆ ವಾರದಲ್ಲಿ ಐದು ದಿನ ಮಾತ್ರ ಬ್ಯಾಂಕ್ ಕೆಲಸ ಮಾಡುವ ವ್ಯವಸ್ಥೆ ಜಾರಿ ಮಾಡುವುದು. ಇದರ ಜೊತೆಗೆ ಪಿಂಚಣಿ ಪರಿಷ್ಕರಣೆ, ಪಿಂಚಣಿದಾರರಿಗೆ ಏಕರೂಪದ ತುಟ್ಟಿಭತ್ಯೆ ಸೇರಿದಂತೆ ಇತರ ಬೇಡಿಕೆಗಳನ್ನೂ ಸಂಘಟನೆಗಳು ಮುಂದಿಟ್ಟಿವೆ. ಈ ಬೇಡಿಕೆಗಳ ಕುರಿತು ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

    ಮುಷ್ಕರದ ವೇಳೆ ಶಾಖಾ ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಸೆ.27 ಭಾನುವಾರ ಹೆಚ್ಚುವರಿ ಕೆಲಸದ ದಿನವಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು ತೆರೆಯಲಾಗುತ್ತಿದೆ. ಹೀಗಾಗಿ ಶಾಖೆಗೆ ಹೋಗಿ ಮಾಡಬೇಕಾದ ತುರ್ತು ಕೆಲಸಗಳಿದ್ದರೆ ಭಾನುವಾರವೇ ಮಾಡಿಕೊಳ್ಳಬಹುದು.

    ಯಾವ ದಿನ ಬ್ಯಾಂಕ್ ಬಂದ್?

    • ಸೆ.26 – ಶನಿವಾರ: ರಜೆ
    • ಸೆ.27 – ಭಾನುವಾರ: ಬ್ಯಾಂಕ್‌ಗಳು ಕಾರ್ಯನಿರ್ವಹಣೆ
    • ಸೆ.28 – ಸೋಮವಾರ: ಮುಷ್ಕರ
    • ಸೆ.29 – ಮಂಗಳವಾರ: ಮುಷ್ಕರ
    • ಸೆ.30 – ಬುಧವಾರ: ಮುಷ್ಕರ

    ಮುಷ್ಕರದ ದಿನಗಳಲ್ಲಿ UPI, ATM, ಮೊಬೈಲ್ ಬ್ಯಾಂಕಿಂಗ್ ಮತ್ತು ಇಂಟರ್‌ನೆಟ್ ಬ್ಯಾಂಕಿಂಗ್ ಸೇವೆಗಳು ಸಾಮಾನ್ಯವಾಗಿ ಮುಂದುವರಿಯುವ ನಿರೀಕ್ಷೆಯಿದೆ. ಆದರೆ ಶಾಖೆಯಲ್ಲಿ ನೇರವಾಗಿ ಮಾಡಬೇಕಾದ ಕೆಲಸಗಳನ್ನು ಮುಂಚಿತವಾಗಿಯೇ ಮುಗಿಸಿಕೊಳ್ಳುವುದು ಸೂಕ್ತ.

    ##BankStrike2026 #BankHoliday #BankingNews #FiveDayBanking #BankEmployee

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಬ್ರೇಕಿಂಗ್ ನ್ಯೂಸ್
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಕರ್ನಾಟಕದಲ್ಲಿ ನೀರು–ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ!
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!