📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ

Government of India 2024–25ರ ಬಜೆಟ್‌ನಲ್ಲಿ 9 ರಿಂದ 14 ವರ್ಷದ ಬಾಲಕಿಯರಿಗೆ ಎಚ್‌ಪಿವಿ (Human Papillomavirus) ಲಸಿಕೆ ನೀಡುವ ಯೋಜನೆಯನ್ನು ಘೋಷಿಸಿದೆ. ಏನಿದು? ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಏನು? ಯಾರಿಗ್ ಈ ಲಸಿಕೆ ಕೊಡ್ಬೇಕು? ಕೊಡ್ಲೇಬೇಕಾ? simple ಅಂಡ್ complete ಡೀಟೇಲ್ಸ್ ಇಲ್ಲಿದೆ ನೋಡಿ

ಭಾರತದಲ್ಲಿ ಎಚ್‌ಪಿವಿ (HPV – Human Papillomavirus) ಲಸಿಕೆ ಕಾರ್ಯಕ್ರಮವು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಚರ್ಚೆಗೊಳಗಾಗಿದೆವಿಶೇಷವಾಗಿ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಈ ಲಸಿಕೆ ಅಭಿಯಾನ .

ಭಾರತದಲ್ಲಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಎರಡನೇ ಅತಿ ಸಾಮಾನ್ಯ ಕ್ಯಾನ್ಸರ್ ಗರ್ಭಕಂಠದ ಕ್ಯಾನ್ಸರ್ ಆಗಿದೆ. 95% ಕ್ಕೂ ಹೆಚ್ಚು ಪ್ರಕರಣಗಳಿಗೆ HPV ವೈರಸ್ ಕಾರಣವಾಗುತ್ತದೆ. ಲೈಂಗಿಕ ಚಟುವಟಿಕೆ ಪ್ರಾರಂಭವಾಗುವ ಮೊದಲು ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಪ್ರಮಾಣವನ್ನು 85–90% ರಷ್ಟು ಕಡಿಮೆ ಮಾಡುವ ಸಾಧ್ಯತೆ ಇದೆ.ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆಯ ಕ್ರಮವಾಗಿ 9ರಿಂದ 14 ವರ್ಷ ವಯಸ್ಸಿನಲ್ಲೇ ಲಸಿಕೆ ನೀಡುವುದರಿಂದ ಸೋಂಕು ತಡೆಯಲು ಸಾಧ್ಯವಾಗುತ್ತದೆ. ಆದಕಾರಣ ಫೆಬ್ರವರಿ 2026 ರಿಂದ 90 ದಿನಗಳ ಕಾಲ ವಿಶೇಷ ಶಾಲಾ ಆಧಾರಿತ ಅಭಿಯಾನ ಶುರುವಾಗಿದೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 6–10ನೇ ತರಗತಿಗಳಲ್ಲಿರುವ ಹೆಣ್ಣುಮಕ್ಕಳಿಗೆ ವಿಶೇಷ ಲಸಿಕೆ ಶಿಬಿರಗಳ ಮೂಲಕ Gardasil-4’ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ.ಶಾಲೆಗೆ ಹೋಗದ ಬಾಲಕಿಯರು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ.ಯಾವುದೇ ಉಚಿತ ಲಸಿಕೆಗಳು ಅಂದಾಕ್ಷಣ ಸವಾಲುಗಳು common ಲಸಿಕೆ ಕುರಿತು ಭಯ/ತಪ್ಪು ಕಲ್ಪನೆಕೆಲವು ಪೋಷಕರಲ್ಲಿ ಇದ್ದೇ ಇರುತ್ತೆ. ಮತ್ತು ಪೋಷಕರ ಲಿಖಿತ ಸಮ್ಮತಿ ಕಡ್ಡಾಯವದ್ದರಿಂದ ಲಸಿಕೆ ಕುರಿತು ಭಯ ನಿವಾರಿಸಲು ಆರೋಗ್ಯ ಇಲಾಖೆ, ಶಿಕ್ಷಕರು ಮತ್ತು ASHA ಕಾರ್ಯಕರ್ತರು ಸಮುದಾಯ ಸಭೆಗಳು ಹಾಗೂ ಶಾಲಾ ಕಾರ್ಯಕ್ರಮಗಳನ್ನು ಆಯೋಜಿಸಿ . ಲಸಿಕೆ ಕಡ್ಡಾಯವಲ್ಲದಿ ಲ್ಲಿದ್ದರೂ ಪೋಷಕರಲ್ಲಿ ಜಾಗೃತಿಯನ್ನ ಮೂಡಿಸ್ತಾ ಇದ್ದಾರೆ. ಹೀಗೆ ಮಾಧ್ಯಮಗಳ ಹಾಗೂ ಆರೋಗ್ಯ ಶಿಬಿರಗಳ ಮೂಲಕ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಕುರಿತು ಮಾಹಿತಿ ಹಂಚಿಕೆ.World Health Organization ಶಿಫಾರಸಿನಂತೆ 9–14 ವರ್ಷದವರಿಗೆ ಒಂದು ಡೋಸ್ ಸಾಕು ಎಂಬ ಮಾಹಿತಿ ಜನರಿಗೆ ತಿಳಿಸಲಾಗುತ್ತಿದೆ.ಈ ಹಿಂದೆ 6 ತಿಂಗಳ ಅಂತರದಲ್ಲಿ ಎರಡು ಡೋಸ್ ನೀಡಲಾಗುತ್ತಿತ್ತು. 0.5 ml ಇಂಟ್ರಾಮಸ್ಕುಲರ್ (IM) ಇಂಜೆಕ್ಷನ್, ಸಾಮಾನ್ಯವಾಗಿ ಎಡ ಮೇಲ್ಭಾಗದ ತೋಳಿಗೆ ನೀಡಲಾಗುತ್ತದೆ.

ಈ ವ್ಯಾಕ್ಸೀನ್ ಕೊಡದೇ ಇದ್ರೆ ಏನಾಗಬಹುದು ಅಂತಾ ಕೇಳಿದ್ರೆ ಭವಿಷ್ಯದಲ್ಲಿ HPV ವೈರಸ್ ನಿಂದ

ಕ್ಯಾನ್ಸರ್ ಬಂದ್ರೆ ಚಿಕಿತ್ಸೆಗೆ ಬೇಕಾಗುವ ಹೆಚ್ಚಿನ ವೆಚ್ಚವನ್ನು ಭರಿಸಲು ಕಷ್ಟವಾಗಿ ಆರ್ಥಿಕವಾಗಿ ಜೊತೆಗೆ ಮಾನಸಿಕವಾಗಿ ದೈಹಿಕವಾಗಿ ಕುಟುಂಬದಲ್ಲಿ ಸಮಸ್ಯೆ ಎದುರಿಸಬೇಕಾಗಿ ಬರಬಹುದು.

ಒಟ್ಟಾರೆಯಾಗಿ ನೋಡೋದಾದ್ರೆ ಎಚ್‌ಪಿವಿ ಲಸಿಕೆ ಕಾರ್ಯಕ್ರಮವು ಭಾರತದಲ್ಲಿ ಮಹಿಳಾ ಆರೋಗ್ಯ ರಕ್ಷಣೆಯ ದಿಕ್ಕಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ. ಗರ್ಭಕಂಠದ ಕ್ಯಾನ್ಸರ್ ಮುಂತಾದ ಗಂಭೀರ ಕಾಯಿಲೆಗಳನ್ನು ತಡೆಯಲು ಶಾಲಾ ಮಟ್ಟದ ಉಚಿತ ಲಸಿಕೆ ಅಭಿಯಾನವು ದೀರ್ಘಕಾಲಿಕ ಆರೋಗ್ಯ ಲಾಭಗಳನ್ನು ಒದಗಿಸುತ್ತದೆ.

#cm karnataka

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಚಿವ ಜಮೀರ್ ಕಥೆ ಗೋವಿಂದ!!!?
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಬ್ರೇಕಿಂಗ್ ನ್ಯೂಸ್
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”