📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 

    ಮೀರಾಬಾಯಿ ಚಾನು 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳೆಯರ 48 ಕೆ.ಜಿ. ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು, ಸತತ ಮೂರನೇ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಸಾಧನೆ ಮಾಡಿದ್ದಾರೆ. 85 ಕೆ.ಜಿ. ಸ್ನ್ಯಾಚ್ ಮತ್ತು 105 ಕೆ.ಜಿ. ಕ್ಲೀನ್ ಅಂಡ್ ಜರ್ಕ್ ಮೂಲಕ ಒಟ್ಟು 190 ಕೆ.ಜಿ. ಎತ್ತಿದ ಅವರು ಗೇಮ್ಸ್ ದಾಖಲೆಯೊಂದಿಗೆ ಭಾರತದ ಮೊದಲ ಚಿನ್ನದ ಪದಕ ಗೆದ್ದರು. ಅವರ ಬಾವೋದ್ವೇಗದ ಆನಂದಭಾಷ್ಪ ಕ್ಷಣಗಳು ಇದೀಗ ವೈರಲ್ ಆಗಿವೆ..ಭಾರತೀಯರು ಹೆಮ್ಮೆಯಿಂದ comment ಮೂಲಕ ಅಭಿನಂದಿಸ್ತಿದ್ದಾರೆ….

    ಈ ಗೆಲುವಿನೊಂದಿಗೆ ಮೀರಾಬಾಯಿ ಚಾನು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸತತ ಮೂರು ಚಿನ್ನ ಗೆದ್ದ ಮೊದಲ ಮಹಿಳಾ ವೇಟ್‌ಲಿಫ್ಟರ್ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ. 2014ರಲ್ಲಿ ಬೆಳ್ಳಿ ಪದಕದಿಂದ ಆರಂಭವಾದ ಅವರ ಕಾಮನ್‌ವೆಲ್ತ್ ಪಯಣ, 2018, 2022 ಮತ್ತು ಇದೀಗ 2026ರಲ್ಲಿ ಚಿನ್ನದ ಪದಕದೊಂದಿಗೆ ಮತ್ತಷ್ಟು ಉಜ್ವಲವಾಗಿದೆ.

    Also Read  🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨

    ಭಾರತದ ವೇಟ್‌ಲಿಫ್ಟಿಂಗ್ ತಂಡವೂ ಅದ್ಭುತ ಪ್ರದರ್ಶನ ನೀಡಿದೆ. ಪುರುಷರ 60 ಕೆ.ಜಿ. ವಿಭಾಗದಲ್ಲಿ ರಿಷಿಕಾಂತ ಸಿಂಗ್ ಚನಂಬಮ್ ಬೆಳ್ಳಿ ಪದಕ ಗೆದ್ದರೆ, 65 ಕೆ.ಜಿ. ವಿಭಾಗದಲ್ಲಿ ರಾಜಾ ಮುತ್ತುಪಾಂಡಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ರಾಜಾ ಒಟ್ಟು 286 ಕೆ.ಜಿ. ಎತ್ತಿ ಬೆಳ್ಳಿ ಗೆದ್ದರು.

    ಹೀಗಾಗಿ ಒಂದೇ ದಿನ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳು ಲಭಿಸಿದ್ದು, 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆಗೆ ಭರ್ಜರಿ ಆರಂಭ ಸಿಕ್ಕಿದೆ. ಮೀರಾಬಾಯಿ ಚಾನು ಅವರ ಈ ಸಾಧನೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯವಾಗಿ ದಾಖಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    ಕಾಂಗೋದಲ್ಲಿ ಭೀಕರ ವಿಮಾನ ಅಪಘಾತ: ಇಬ್ಬರು ಸೇನಾ ಲೆಫ್ಟಿನೆಂಟ್ ಜನರಲ್ ಸೇರಿ 14 ಮಂದಿ ಸಾವು
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಸಾರ್ವಜನಿಕರಲ್ಲಿ ವಿನಂತಿ …!