📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು

    ಅಮೆರಿಕದ ಮಾಜಿ ಅಧ್ಯಕ್ಷ Donald Trump ಮಾತಿನ ಯು-ಟರ್ನ್… ಬೆಳಗ್ಗೆ ಭಾರತ ವಿರುದ್ಧ ಹೇಳಿಕೆ ನಿಂದನೆ ..ಬಳಿಕ ತಿದ್ದುಪಡಿ ,ಸಂಜೆ ಹೊತ್ತಿಗೆ ಹೊಗಳಿಕೆ.!… ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದ ರಾಜತಾಂತ್ರಿಕ ವಿವಾದ.

    ಭಾರತ ಮತ್ತು ಚೀನಾ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ಪರೋಕ್ಷವಾಗಿ ಬೆಂಬಲಿಸಿ ನಂತರ ತಮ್ಮ ಮಾತು ಬದಲಿಸಿಕೊಂಡ ಘಟನೆ ರಾಜತಾಂತ್ರಿಕವಾಗಿ ಚರ್ಚೆಗೆ ಕಾರಣವಾಗಿದೆ.

    ಅಮೆರಿಕದ ರೇಡಿಯೋ ನಿರೂಪಕ Michael Savage ತಮ್ಮ ‘Savage Nation’ ಕಾರ್ಯಕ್ರಮದಲ್ಲಿ ಭಾರತ ಮತ್ತು ಚೀನಾವನ್ನು “ನರಕದ ಕೂಪ” ಎಂದು ಅವಹೇಳನ ಮಾಡಿದ್ದರು. ಈ ಹೇಳಿಕೆಯನ್ನು ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣ Truth Social ನಲ್ಲಿ ಹಂಚಿಕೊಂಡರು. ಜೊತೆಗೆ ವಲಸಿಗರ ಬಗ್ಗೆ ಅವಹೇಳನಕಾರಿ ಟಿಪ್ಪಣಿಗಳೂ ಇದ್ದವು.

    Also Read  ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!

    ಈ ಹೇಳಿಕೆಗಳಿಗೆ ಭಾರತ ಸರ್ಕಾರ ತೀವ್ರ ಪ್ರತಿಕ್ರಿಯೆ ನೀಡದೇ, “ಇಂತಹ ಮಾತುಗಳಿಗೆ ಮಹತ್ವ ನೀಡುವುದಿಲ್ಲ” ಎಂದು ಹೇಳಿತು. ಆದರೆ ವಿವಾದ ತೀವ್ರಗೊಂಡಂತೆ, ಟ್ರಂಪ್ ನಂತರ ತಮ್ಮ ನಿಲುವು ಬದಲಿಸಿ “ಭಾರತ ಒಂದು ಶ್ರೇಷ್ಠ ರಾಷ್ಟ್ರ, ಅದರ ನಾಯಕ ನನ್ನ ಸ್ನೇಹಿತ” ಎಂದು ಹೇಳಿದರು.

    ಟ್ರಂಪ್ ನಡೆಗೆ ಟೀಕೆ

    ಈ ಘಟನೆ ಟ್ರಂಪ್ ಅವರ ಹೇಳಿಕೆಗಳ ಅಸ್ಥಿರತೆ ಮತ್ತು ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ.

    ಮೊದಲಿಗೆ ಅವಹೇಳನಕಾರಿ ವಿಷಯವನ್ನು ಹಂಚಿಕೊಳ್ಳುವುದು ಜಾಗತಿಕ ನಾಯಕನಿಗೆ ತಕ್ಕದ್ದು ಅಲ್ಲ.

    ಭಾರತಂಥ ದೀರ್ಘಕಾಲದ ಮಿತ್ರ ರಾಷ್ಟ್ರದ ಬಗ್ಗೆ ಇಂತಹ ಭಾಷೆ ಬಳಸುವುದು ರಾಜತಾಂತ್ರಿಕ ಸಂಬಂಧಗಳಿಗೆ ಧಕ್ಕೆಯಾಗಿದೆ.

    ನಂತರ ಒತ್ತಡಕ್ಕೆ ಮಣಿದು ಮಾತು ಬದಲಿಸುವುದು ನಂಬಿಕೆಯನ್ನು ಕುಗ್ಗಿಸುತ್ತದೆ.

    ಜಾತ್ಯಾತೀತ ಮತ್ತು ವಲಸೆ ವಿರೋಧಿ ಭಾವನೆಗಳನ್ನು ಉತ್ತೇಜಿಸುವ ಹೇಳಿಕೆಗಳು ಸಮಾಜದಲ್ಲಿ ವಿಭಜನೆ ಉಂಟುಮಾಡಬಹುದು.ಈ ಘಟನೆ ಅವರ ಹೇಳಿಕೆಗಳ ವಿಶ್ವಾಸಾರ್ಹತೆ ಮತ್ತು ರಾಜತಾಂತ್ರಿಕ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ.

    Also Read  ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ

    ##DonaldTrump #IndiaUSRelations #TrumpControversy #GlobalPolitics #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ