📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ

    ಕಾಂಗ್ರೆಸ್ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಎಂಜಿ ಹೆಗ್ಡೆ ಬರೆದಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಾರ್ಚ್ ಒಂದರ ಬೆಳಗ್ಗೆ ಮಂಗಳೂರು ನಗರದಲ್ಲಿ ನಡೆಯಲಿದೆ.

    ಭಾರತವು ಮುಸ್ಲಿಂ ದೇಶ ವಾಗುವುದೇ ಎಂಬ ತಲೆಬರಹದಡಿ ಮುದ್ರಣವಾಗಿರುವ ಪುಸ್ತಕವು ಬಿಡುಗಡೆಗು  ಮೊದಲೇ  ಸಂಚಲನವನ್ನುಂಟು ಮಾಡುತ್ತಿದೆ. ಅದೇ ಪುಸ್ತಕದ ಬಿಡುಗಡೆಯ ಕಾರ್ಯಕ್ರಮವು ಮಂಗಳೂರು ನಗರದ ಬಲ್ಮಠದ ಸಹೋದಯ ಹಾಲಿನಲ್ಲಿ ಮಾರ್ಚ್ ಒಂದರ ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದೆ.

    ಈ ಪುಸ್ತಕ ಬಿಡುಗಡೆಯ ಜೊತೆಗೇನೆ ಎಂಜಿ ಹೆಗಡೆಯವರೇ ಬರೆದ ಗಾಂಧೀಮನೆಯ ಅವಲಕ್ಕಿಸರ ಎಂಬ ಪುಸ್ತಕದ ಪರಿಚಯದ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಮಾನಾಥ್ ರೈ ಮಾಜಿ ಸಚಿವರು ಹಾಗೂ ಇನ್ನೊಬ್ಬ ಮಾಜಿ ಸಚಿವರಾದ ಜಯಪ್ರಕಾಶ್ ಹೆಗಡೆ ಆಗಮಿಸಲಿದ್ದು,ಇವರ ಜೊತೆಗೆ ಇನ್ನು ಕೆಲವು ಅತಿಥಿಗಳು ಉಪಸ್ಥಿತರಿರಲಿದ್ದಾರೆ.

    Also Read  ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

    ಭಾರತವು ಮುಸ್ಲಿಂ ರಾಷ್ಟ್ರವಾಗುವುದೇ? ಪುಸ್ತಕದ ಶೀರ್ಷಿಕೆಯು ಸಾಕಷ್ಟು ಜನರ ಕೆಂಗಣ್ಣಿಗೆ ಕಾರಣ ಆಗುವಂತಿದೆ.  ಈ ಪುಸ್ತಕವನ್ನು ಬರೆದ ಎಂಜಿ ಹೆಗಡೆಯವರು ಅದರ ಬಗ್ಗೆ  ಮಾತನಾಡುತ್ತಿಲ್ಲ,ಮುಗುಮ್ ಆಗಿದ್ದಾರೆ. ಆದರೆ ಈ ಪುಸ್ತಕವನ್ನು ಸಾಕಷ್ಟು ಅಧ್ಯಯನವನ್ನು ಮಾಡಿ ಸಕಲ ದಾಖಲೆಗಳನ್ನು ಕ್ರೂಢೀಕರಿಸಿ ಬರೆದಿದ್ದೇನೆ ಅನ್ನುವುದು ಸ್ವತಃ ಎಂ ಜಿ ಹೆಗಡೆಯವರ ಅಧಿಕೃತ ಹೇಳಿಕೆಯಾಗಿದೆ. ಎಲ್ಲರೂ ಈ ಪುಸ್ತಕವನ್ನು ತೆಗೆದುಕೊಂಡು ಓದಿದ ನಂತರವೇ ಸತ್ಯ ಗೊತ್ತಾಗುತ್ತದೆ ಅನ್ನುವುದು ಅವರ ಹೇಳಿಕೆಯಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಉಡುಪಿ ವಿಧಾನಸಭಾ ಚುನಾವಣೆಗೆ ರೆಡಿಯಾದ ಕಾಂಚನ್..!
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!