📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭಿಕ್ಷೆ ಬೇಡಿ ಬಪ್ಪನಾಡು ದೇವಸ್ಥಾನದ ಅನ್ನದಾನ ಸೇವೆಗೆ ₹1 ಲಕ್ಷ ದೇಣಿಗೆ ನೀಡಿದ 80ರ ಅಶ್ವತ್ಥಮ್ಮ…!

    ಮಂಗಳೂರು:ಹಣವಿದ್ದವರೆಲ್ಲ ಶ್ರೀಮಂತರಲ್ಲ; ಇರುವುದರಲ್ಲೇ ಇತರರ ಒಳಿತನ್ನು ಬಯಸುವ ಮನಸ್ಸಿರುವವರೇ ನಿಜವಾದ ಶ್ರೀಮಂತರು!

    ಭಿಕ್ಷೆ ಬೇಡಿ ಬದುಕುವ 80ರ ಅಶ್ವತ್ಥಮ್ಮ, ಅದೇ ಹಣದಲ್ಲಿ ಬಪ್ಪನಾಡು ದೇವಸ್ಥಾನದ ಅನ್ನದಾನ ಸೇವೆಗೆ ₹1 ಲಕ್ಷ ದೇಣಿಗೆ! ವಿವಿಧ ದೇವಸ್ಥಾನಗಳಿಗೆ ಈವರೆಗೆ ₹9 ಲಕ್ಷ ದೇಣಿಗೆ ನೀಡಿರುವ ಅಶ್ವತ್ಥಮ್ಮನ ಸೇವೆ ಭಕ್ತಿ, ತ್ಯಾಗ ಮತ್ತು ಮಾನವೀಯತೆಯ ಬಗ್ಗೆ ಯೋಚಿಸುವಂತೆ ಮಾಡುತ್ತದೆ.ಇದರಲ್ಲಿ ಅಜ್ಜಿ ಅಂತ ದಾನ ಕೊಟ್ಟ ಮಹಾನುಭಾವರಿಗೂ ಪುಣ್ಯದ ಪಾಲಿದೆ.

    ಕೈಯಲ್ಲಿ ಎಷ್ಟಿದೆ ಎನ್ನುವುದಕ್ಕಿಂತ, ಹೃದಯದಲ್ಲಿ ಎಷ್ಟು ಪ್ರೀತಿ ಮತ್ತು ಭಕ್ತಿ ಇದೆ ಎನ್ನುವುದೇ ನಿಜವಾದ ಶ್ರೀಮಂತಿಕೆಗೆ ಸಾಕ್ಷಿ ಎಂಬುದನ್ನು 80ರ ಹರೆಯದ ಅಶ್ವತ್ಥಮ್ಮ ತಮ್ಮ ಸೇವೆಯ ಮೂಲಕ ತೋರಿಸಿಕೊಟ್ಟಿದ್ದಾರೆ.ತಮ್ಮಲ್ಲಿರುವುದನ್ನು ತನಗಾಗಿ ಮಾತ್ರ ಉಳಿಸಿಕೊಳ್ಳದೆ, ಇತರರ ಒಳಿತಿಗಾಗಿ ಹಂಚುವ ಮನೋಭಾವವೇ ಅಶ್ವತ್ಥಮ್ಮನ ಈ ಕಾರ್ಯದ ವಿಶೇಷತೆ. ಹಸಿದವರಿಗೆ ಅನ್ನ ನೀಡುವ ಸೇವೆಗೆ ತಮ್ಮ ಕೈಲಾದ ಕೊಡುಗೆ ನೀಡಿರುವ ಅವರ ನಡೆ, ದಾನವೆಂದರೆ ಕೇವಲ ಹಣವಂತರಿಗೆ ಮಾತ್ರ ಸೀಮಿತವಲ್ಲ ಎಂಬುದನ್ನು ನೆನಪಿಸುತ್ತದೆ.

    Also Read  ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ

    ಇಂದಿನ ಸಮಾಜದಲ್ಲಿ ಇಂತಹ ಸೇವಾ ಮನೋಭಾವದಿಂದ ನಾವು ಕಲಿಯಬೇಕಾದ ಪಾಠವೇನು? ಇದೇ ನಿಜವಾದ ಹೃದಯ ಶ್ರೀಮಂತಿಕೆ!

    ##Ashwathamma #BappanaduTemple #Humanity #RealRichness #Charity #Annadana #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    ಬಾಲಿವುಡ್‌ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಗೆ 60ರ ವಯಸ್ಸಿನಲ್ಲಿ  ಸಿಕ್ಕ ಪರ್ಫೆಕ್ಟ್ ಸಂಗಾತಿ……?!ಎಷ್ಟನೇ ಮದುವೆ?!
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಜಿಯೊ ಷೇರುಪೇಟೆಗೆ ಎಂಟ್ರಿ: ಮೊದಲ ದಿನವೇ ₹2.76 ಲಕ್ಷ ಕೋಟಿ ಸಂಪತ್ತು ಸೃಷ್ಟಿ! ಅನಂತ್ ಅಂಬಾನಿ ಮಾತುಗಳಿಗೆ ಮನಸೋತ ಹೂಡಿಕೆದಾರರು….!
    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನಾಯಕರ ಸಭೆ
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    “ಜಾಗತಿಕ ಸವಾಲುಗಳ ನಡುವೆಯೂ ಭಾರತದ GDP ರಾಕೆಟ್ ವೇಗ! 7.8% ಬೆಳವಣಿಗೆಗೆ ವಿಶ್ವವೇ ಬೆರಗು!”
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    🩸 4 ಲಕ್ಷ ವಿದ್ಯಾರ್ಥಿಗಳು…!!??ಕರ್ನಾಟಕದ ‘ಜೀವ ರಕ್ಷಕ’ Blood Donor Pool!ಏನಿದು ಜೆನ್ ಜಿ ಹೊಸ ಸೋಚ್…
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ಅಧಿಕಾರಿಗಳಿಗೆ ಲಂಚವೋ? ಗೌರವ ಧನವೋ ….!ಶಿವಲಿಂಗೇಗೌಡ “ಹೇಳಿಕೆ”ಭಾರಿ ವಿವಾದ…!
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ