📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 

ರಾಷ್ಟ್ರೀಯ ಹೆದ್ದಾರಿ ಎಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಂದು ಬೆಳ್ತಂಗಡಿ ತಾಲೂಕಿನ ಸುಶೀಲ ಪರಿಸರದ ಉದ್ಯಮಿ ಹಾಗೂ ಸ್ಥಳೀಯ ಮಟ್ಟದ ನಾಯಕನಾಗಿ ಬೆಳದಿದ್ದ ಚಂದ್ರಶೇಖರ್ ಹಾಗೂ ಶ್ರೀಧರ್ ಮತ್ತು ಜನಾರ್ಧನ್ ಗೌಡ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಧರ್ಮಸ್ಥಳದಿಂದ ತಿರುಪತಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಸಂಸ್ಥೆಗೆ ಸೇರಿದ ರಾಜಹಂಸ ಬಸ್ ಹಾಗೂ ಬೆಂಗಳೂರು ಕಡೆಯಿಂದ ಊರಿಗೆ ಮರಳುತ್ತಿದ್ದ ಕಾರಿನ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಚಂದ್ರಶೇಖರ್ ರವರ ಜೊತೆಗೆ ಜನಾರ್ಧನ ಗೌಡ ಹಾಗೂ ಫೈನಾನ್ಸ್ ಉದ್ಯಮ ನಡೆಸುತ್ತಿದ್ದ ಶ್ರೀಧರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನುವುದು ಗೊತ್ತಾಗಿದೆ. ಅದೇ ಕಾರಿನಲ್ಲಿ ಇದ್ದ ಇನ್ನಿಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು ಸಹ ತೀವ್ರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಪಾಂಡವರಿಗೆ ಕರೆಯಲಿ ಚಿಕಿತ್ಸೆ ಕೊಡಲಾಗುತ್ತಿದೆ. 

COMMENTS

Login with Gmail to comment

ಇನ್ನಷ್ಟು ಸುದ್ದಿ

ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಸಾರ್ವಜನಿಕರಲ್ಲಿ ವಿನಂತಿ …!
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಬ್ರೇಕಿಂಗ್ ನ್ಯೂಸ್
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ