📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭೀಕರ ಅಪಘಾತ ಮಹಿಳೆ ಬಲಿ

    ಉಡುಪಿಯಲ್ಲಿ ಶುಕ್ರವಾರ ಮಧ್ಯಾನ್ನ ಮೂರುವರೆ ಸುಮಾರು ನಡೆದ ಅಪಘಾತದಲ್ಲಿ ಸ್ಥಳೀಯ ಮಹಿಳೆಯೋರ್ವಳು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾಳೆ.

    ಮೃತ ಮಹಿಳೆಯನ್ನು ಹೆಲನ್ ಸೋನ್ಸ್ ಎಂದು ಗುರುತಿಸಲಾಗಿದೆ. ಇವರು ತನ್ನ ಪುತ್ರನ ಜೊತೆಗೆ ದ್ವಿಚಕ್ರ ವಾಹನದಲ್ಲಿ ಅತಿ ವೇಗವಾಗಿ ಸಾಗುತ್ತಿರುವಾಗ ಇಲ್ಲಿನ ದೈವಸ್ಥಾನದ ಕಂಪೌಂಡಿಗೆ ನೆಗ್ಲಿಜೆನ್ಸಿಯಿಂದ  ಬಂದು ಗುದ್ದಿದ ಪರಿಣಾಮ, ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಮಹಿಳೆಯ ಮಗ ಗಾಡಿ ಓಡಿಸುತ್ತಿದ್ದವ ಪ್ರಾಣಪಾಯದಿಂದ ಪಾರಾದರೂ  ತೀವ್ರ ಗಾಯದಿಂದ ಆಸ್ಪತ್ರೆಯ ಪಾಲಾಗಿದ್ದಾರೆ. ಇವತ್ತು ಮೃತ ಮಹಿಳೆಯ ಪುತ್ರ ಭವಿಷ್ಯಾದ ಕನಸನ್ನು ಹೊತ್ತು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕಿತ್ತು. ದುರ್ದೈವ ನೋಡಿ, ವಿದೇಶದ ಕನಸು ಈ ಕ್ಷಣಕ್ಕೆ ಬಗ್ನವಾಗಿದೆ. ಹೆತ್ತ ತಾಯಿಯನ್ನು ಕಣ್ಣೆದುರೆ ಕಳೆದುಕೊಂಡಿದ್ದಾನೆ. 

    Also Read  ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೀಗೇಕೆ ಅಂದ್ರು ಮೋದೀಜಿ…ವಿದೇಶ ಸುತ್ತಾಟ, ಚಿನ್ನದ ಶಾಪಿಂಗ್‌ಗೆ ‘ನೋ’!
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಫಾರ್ಮ್-7 ವಿವಾದ ಸ್ಫೋಟ: 52 ಮಂದಿಯ ವಿರುದ್ಧ FIR-ಮತದಾರರ ಹೆಸರು ಅಳಿಸುವ ಆರೋಪಕ್ಕೆ ತನಿಖೆ ಆಗ್ರಹ
    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಮಕ್ಕಳ ಕೈಗೆ AI ಕೊಡುವ ಮುನ್ನ ಸರ್ಕಾರ ಯೋಚಿಸಬೇಕಾದ ಗಂಭೀರ ವಿಷಯಗಳೇನು…?!!
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಕಾರಿನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?