📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ

    ಮಂಗಳೂರು, ದಕ್ಷಿಣ ಕನ್ನಡದಲ್ಲಿ ಮದ್ಯಪ್ರಿಯರಿಗೆ ಒಂದು ಮುಖ್ಯ ಮಾಹಿತಿ. ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

    ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗಗಳಲ್ಲಿ “ಡ್ರೈ ಡೇ” ಘೋಷಿಸಲಾಗಿದೆ. ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕಿನ ಗಡಿ ಭಾಗಗಳಲ್ಲಿ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ ಹಾಗೂ ಬಾರ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ.

    🗓️ ನಿಷೇಧ ಅವಧಿ:
    ಎಪ್ರಿಲ್ 7ರ ಸಂಜೆ 5 ಗಂಟೆಯಿಂದ ಎಪ್ರಿಲ್ 9ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ.

    ಇದರ ಜೊತೆಗೆ, ಮತ ಎಣಿಕೆ ದಿನದ ಪ್ರಯುಕ್ತ ಮೇ 3ರ ಮಧ್ಯರಾತ್ರಿ 12ರಿಂದ ಮೇ 4ರ ಮಧ್ಯರಾತ್ರಿ 12ರವರೆಗೆ ಕೂಡ “ಒಣ ದಿನ” (Dry Day) ಘೋಷಿಸಲಾಗಿದೆ.

    Also Read  ರಾಜಿ ಮಾಡಲು ಬಂದವನಿಗೇ ಚೂರಿ ಇರಿತ

    ಈ ಅವಧಿಯಲ್ಲಿ ಮದ್ಯದಂಗಡಿಗಳು ಮಾತ್ರವಲ್ಲ, ಮದ್ಯ ತಯಾರಿಕಾ ಘಟಕಗಳು ಮತ್ತು ಶೇಂದಿ ಅಂಗಡಿಗಳನ್ನೂ ಮುಚ್ಚಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ನೀಡಿದ್ದಾರೆ.

    #2026 election#bar closed#boarders alert#drinks#Kerala election#respect voting

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಕರ್ನಾಟಕದಲ್ಲಿ 2,222 KEO AI, PCಗಳ ಲೋಕಾರ್ಪಣೆ
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    MRPL ಭೀಕರ ಸ್ಫೋಟ: ಮನೀಶ್ ಕರ್ಕೇರ ಬಲಿ; ರಾಜೇಶ್‌ಗೆ 35% ಸುಟ್ಟ ಗಾಯ, 8 ಮಂದಿಗೆ ಗಾಯ
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    ಚುನಾವಣಾ ಆಯೋಗದ ಪರ ನಿಂತ 42 ನಿವೃತ್ತ ನ್ಯಾಯಮೂರ್ತಿಗಳು,…!ವಿರುದ್ಧ ಬೀದಿಗಿಳಿದ ಪ್ರತಿಪಕ್ಷಗಳು ಹಾಗೂ ಸಂಘಟನೆಗಳು
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಫಾರ್ಮ್-7 ವಿವಾದ ಸ್ಫೋಟ: 52 ಮಂದಿಯ ವಿರುದ್ಧ FIR-ಮತದಾರರ ಹೆಸರು ಅಳಿಸುವ ಆರೋಪಕ್ಕೆ ತನಿಖೆ ಆಗ್ರಹ