📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ

    ಮಂಗಳೂರು ನಗರಕ್ಕೆ ನಿನ್ನೆ ತಡರಾತ್ರಿ ಆಗಮಿಸಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರನ್ನು ಭವ್ಯ ಸ್ವಾಗತ ದೊಂದಿಗೆ ಬರಮಾಡಿಕೊಳ್ಳಲಾಯಿತು.

    ಮೇ 28 ಹಾಗೂ 29ರಂದು ನಗರದ ಬೋಳೂರಿನ ಅಮೃತಾನಂದಮಯಿ ಮಠದ ಆವರಣದಲ್ಲಿ ಜರಗಲಿರುವ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲಿರುವ ಅಮ್ಮ, ಏಳು ವರ್ಷದ ನಂತರ ಮಂಗಳೂರಿಗೆ ಆಗಮಿಸಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಭಾಗವಹಿಸಿ ಅಮ್ಮನ ಆಶೀರ್ವಾದಕ್ಕಾಗಿ ತವಕಿಸುತ್ತಿದ್ದಾರೆ. ಮಂಗಳೂರು ನಗರವಷ್ಟೇ ಅಲ್ಲ, ದೇಶದ ಮೂಲೆ ಮೂಲೆಯಿಂದ ಅಮ್ಮನ ದರ್ಶನಕ್ಕೆ ಮಂಗಳೂರಿಗೆ ಭಕ್ತರು ಆಗಮಿಸುತ್ತಿದ್ದಾರೆ. ಈಗಾಗಲೇ ಒಂದಷ್ಟು ಭಕ್ತರು ನಗರಕ್ಕೆ ಬಂದಾಗಿದೆ.

    ನಾಳೆ ಬೆಳಗ್ಗೆ 5:30ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುರುವಾಗಲಿದ್ದು, 10:30ಕ್ಕೆ ಸಾಮಾಜಿಕ ಹಾಗೂ ಮಠದ ಮಾನವೀಯ ಸೇವಾ ಯೋಜನೆಗಳನ್ನು ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಶ್ರೀಪಾದ್ ನಾಯಕ್ ಆಗಮಿಸುತ್ತಿರುವುದು ವಿಶೇಷವಾಗಿದೆ. ಕರ್ನಾಟಕದ ವಿಧಾನಸಭಾ ಸಭಾಪತಿ ಯುಪಿ ಖಾದರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ  ರಿತೇಶ್ ಕುಮಾರ್ ಇವರುಗಳು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

    Also Read  “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.

    ಒಟ್ಟಿನಲ್ಲಿ ಕೇರಳದ ಹೊರಗೆ ಈ ಬಾರಿಯ ಅಮ್ಮನ ದರುಶನ ಮಂಗಳೂರಿಗೆ ಮಾತ್ರ ಸೀಮಿತ ಎಂದು ಹೇಳಲಾಗುತ್ತಿದೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ಹೆಚ್ಚು ಪ್ರಾಶಸ್ತ್ಯ ಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ