📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!

ಇಂದು ಬೆಳಗಿನ ಜಾವ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಮಂಗಳೂರು ಕಡೆ ಬರುತ್ತಿದ್ದ ಟ್ಯಾಬ್ಲೆಟ್ ಆರಿಫ್ ಎಂಬ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡ ಬಂದ ಹಂತಕರು ಎದ್ವಾ ತದ್ವಾ ಕಡಿದು ಪರಾರಿಯಾದ ಘಟನೆ ನಡೆದಿದೆ.
ದುಷ್ಕರ್ಮಿಗಳ ದಾಳಿಗೆ ತುತ್ತಾದ ಆರಿಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸುದ್ದಿಯ ತಿಳಿದಾಕ್ಷಣವೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹಂತಕರ ಬೇಟೆಗೆ ವಿಶೇಷ ತಂಡವನ್ನು ರಚಿಸಿದ್ದಾರೆ.
ಮೂಲತಹ ಮಂಗಳೂರಿನ ಕುದುರೋಳಿ ನಿವಾಸಿಯಾಗಿದ್ದ ಟ್ಯಾಬ್ಲೆಟ್ ಆರಿಫ್ ಅಲಿಯಾಸ್ ಆರಿಫ್ ಹುಸೇನ ಕಳೆದ ಏಳೆಂಟು ವರ್ಷದಿಂದ ಮಂಗಳೂರಿನಿಂದ ಹೊರವಲಯಕ್ಕೆ ಶಿಫ್ಟ್ ಆಗಿದ್ದ. ಬಂದರಿನ ಧಕ್ಕೆಯಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದ ಈತ ಬಂದರು ಸ್ಟೇಷನ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ. ಈ ಹಿಂದೆ ಈತನ ಮೇಲೆ ಹತ್ಯಾಯತ್ನ ನಡೆದಿತ್ತು. ಆವತ್ತು ಚೂರಿ ಇರೀತಕ್ಕೆ ಒಳಗಾಗಿದ್ದ ಆರಿಫ್, ಪ್ರಾಣಪಾಯದಿಂದ ಪಾರಾಗಿದ್ದ. ಇವತ್ತು ಹಂತಕರು ಆತನಿಗೆ ಬದುಕಲು ಆಸ್ಪದವೇ ಇಲ್ಲದ ಹಾಗೆ ಅಟ್ಯಾಕ್ ಮಾಡಿದ್ದಾರೆ. ಪ್ರತಿದಿನ ಬೆಳಿಗ್ಗೆ ಮಂಗಳೂರಿನ ದಕ್ಕೆಗೆ ಆತ ಬರುವುದನ್ನು ತಿಳಿದಿದ್ದ ಹಂತಕರು ಪಕ್ಕ ಪ್ಲಾನ್ ಮಾಡಿಕೊಂಡೆ ಅಟ್ಯಾಕ್ ಮಾಡಿದ್ದಾರೆ.

#breaking ನ್ಯೂಸ್#crime followup#DakshinaKannada#latest ನ್ಯೂಸ್#rowdysheeter murder#thokkottu stab

COMMENTS

Login with Gmail to comment

ಇನ್ನಷ್ಟು ಸುದ್ದಿ

165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಕೊನೆಗೂ ಸೋತ ಖಾಕಿ….!!!
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..