📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!

ಮಂಗಳೂರು/ದಕ್ಷಿಣ ಕನ್ನಡ:
ಬೆಳ್ಳಂಬೆಳಗ್ಗೆ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್ ಬಳಿ ಸಂಭವಿಸಿದ ರೌಡಿಶೀಟರ್ ‘ಟಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣದಲ್ಲಿ quick progress . ಆರಿಫ್ ವಿರುದ್ಧ ದುಷ್ಕರ್ಮಿಗಳು ಬೈಕ್‌ನಲ್ಲಿ ದಾಳಿ ಮಾಡಿ ತಕ್ಷಣ ಹತ್ಯೆ ಮಾಡಿದ ಬಳಿಕ, ಅಪರಾಧಿಗಳು ಕಾರಿನಲ್ಲಿ ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ತನಿಖೆಗೆ ತೀವ್ರಗೊಂಡು ಪೊಲೀಸರೀಗ ಮಹತ್ವದ ಸುಳಿವು ಪಡೆದಿದ್ದಾರೆ. ಅನುಸರಿಸುತ್ತಿರುವ ತನಿಖೆಯಲ್ಲಿ, ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬುಡೋಳಿಯಲ್ಲಿ ಪತ್ತೆಯಾಗಿದ್ದು, ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ್ ನೇತೃತ್ವದ ತಂಡವು ತಕ್ಷಣ ಪರಿಶೀಲನೆ ನಡೆಸುತ್ತಿದೆ. ಈ ಗಾಡಿ ಮತ್ತು ಸೌಲಭ್ಯಗಳು ತನಿಖೆಗಾಗಿ ಪ್ರಮುಖ ಪೂರಕ ಸಾಕ್ಷ್ಯವಾಗಬಹುದು ಎಂದು ಪೊಲೀಸರು ಭಾವಿಸಿದ್ದಾರೆ.

ಅಜ್ಞಾತ ದುಷ್ಕರ್ಮಿಗಳ ಹಿನ್ನೆಲೆ, ಎಲ್ಲಿ ಮತ್ತು ಹೇಗೆ ಪರಾರಿಯಾಗಿದ್ದಾರೆ ಎಂಬ ಪ್ರಶ್ನೆ ಇನ್ನೂ ಮುಂದಿನ ಕೆಲ ಗಂಟೆಗಳಲ್ಲಿ ಪೊಲೀಸ್ ಕಾರ್ಯಾಚರಣೆ ಹೇಗೆ ತಿರುವು ತರುತ್ತದೆ ಎಂಬುದನ್ನು crime  movie climax ತರ ಕಾದು ನೋಡಬೇಕಾಗಿದೆ.

#breaking news#crime followup#latest news#tablet Arif case

COMMENTS

Login with Gmail to comment

ಇನ್ನಷ್ಟು ಸುದ್ದಿ

Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಬಾಲಗರ್ಭಿಣಿಯರ ಸಂಖ್ಯೆ 5975….!!
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಭೀಕರ ಅಪಘಾತ ಮಹಿಳೆ ಬಲಿ
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು