📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?

    ದಕ್ಷಿಣ ಕನ್ನಡ ಜಿಲ್ಲೆಯ ಜನರು ಬುದ್ಧಿವಂತರು ವಿದ್ಯಾವಂತರು ಸುಸಂಸ್ಕೃತವಂತರು ಎಂಬ ಲೇಬಲ್ಲು ಅಂಟಿಕೊಂಡಿರುವುದನ್ನು ಕಿತ್ತೆಸೆದು, ಇಲ್ಲಿಯೂ ವಂಚಕರಿದ್ದಾರೆ, ಮೋಸಗಾರರಿದ್ದಾರೆ, ಫ್ರಾಡ್ ಗಳಿದ್ದಾರೆ ಅನ್ನುವುದನ್ನು ಸಾಬೀತು ಮಾಡಲು ಹೊರಟಿರುವ ಬೆರಳಿಣಿಕೆಯ ಜನರಿಂದಾಗಿ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ ಅನ್ನುವುದಕ್ಕೆ ಮತ್ತೊಂದು ಹೊಸ ಉದಾಹರಣೆ  ಈ ಪ್ರಕರಣ ಎನ್ನಲಾಗುತ್ತಿದೆ.

    ಎಸ್… ಈ ಪ್ರಕರಣದ ರೂವಾರಿ ಸಾಮಾನ್ಯರಲ್ಲ. ಕಾನೂನು ಪಾಲಕ ವೃತ್ತಿಯಲ್ಲಿ ಇರುವಂತಹ ವಕೀಲರೊಬ್ಬರಿಂದಲೇ ಇಂತಹುದೊಂದು ಫ್ರಾಡ್ ಕೆಲಸ ನಡೆದಿದೆ ಎನ್ನುವ ವರ್ತಮಾನ ಕರಾವಳಿ ಮಾರುತದ ಕಚೇರಿಗೆ ಬಂದು ತಲುಪಿದೆ.

    ಆ ವಕೀಲರು ಸರ್ಕಾರಿ ದಾಖಲೆಗಳನ್ನ ಸಂಪೂರ್ಣವಾಗಿ ನಕಲಿ ಮಾಡಿ, ಸರ್ಕಾರಿ ಇಲಾಖೆಗೆನೆ ಮುಂದಿನ ಕಾರ್ಯಕ್ಕಾಗಿ ಫೈಲ್ ಮಾಡಿ ನೀಡಿದ್ದಾರೆ. ಹಾಗೆ ನೀಡಲಾದ ಫೈಲ್ ನಲ್ಲಿರುವ  ಆ ನಕಲಿ ದಾಖಲೆಗಳು ಅಸಲಿ ದಾಖಲೆಗೆ ಸರಿಸಮಾನವಾಗಿಯೇ ಇದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಆ ದಾಖಲೆಯನ್ನು ಸೃಷ್ಟಿಸಲಾಗಿದೆ ಎನ್ನುವ ಮಾಹಿತಿಯು ಸರ್ಕಾರಿ ಕಚೇರಿ ಒಳಗಿನಿಂದಲೇ ತೂರಿ ಬಂದಿದೆ. 

    Also Read  ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!

    ಪತ್ರಿಕೆಗೆ ಬಂದ ಮಾಹಿತಿಯ ಪ್ರಕಾರ, ಈಗ ಆ ದಾಖಲೆಯ ವಿಚಾರವಾಗಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗೆಯೇ ಈ ವಿಚಾರವಾಗಿ ಆಂತರಿಕ ತನಿಖೆಯು ನಡೆಯುವ ಸಾಧ್ಯತೆ ಬಗ್ಗೆ ಅಲ್ಲಗಳಲಾಗುತ್ತಿಲ್ಲ. ಸದ್ಯಕ್ಕೆ ಈ ವಿಚಾರ ಅಧಿಕಾರಿಗಳ ವಲಯದಲ್ಲಿ ಸಿಕ್ಕಾಪಟ್ಟೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಕರಿ ಕೋಟು ಹಾಕಿರುವಂತಹ ವಕೀಲರೊಬ್ಬರ ಕಡೆಯಿಂದ ನಡೆದಿರುವ ಈ ಅನಾಹುತದ ಬಗ್ಗೆ ಬಿಸಿ ಬಿಸಿ ಚರ್ಚೆಯ ಜೊತೆಗೆ ಪರವಿರೋಧದ ಚರ್ಚೆಯು ಆಗುತ್ತಿದೆಯಂತೆ.  

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !
    ಕೇರಳ ಹೈಕೋರ್ಟ್ ಬಿಗ್ ರೂಲಿಂಗ್: ಅಧಿಕೃತ ಪ್ರಮಾಣವಚನದಲ್ಲಿ ‘ದೇವತೆಗಳು’, ‘ಹುತಾತ್ಮರ’ ಹೆಸರು ಹೇಳುವಾಗಿಲ್ಲ…
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು
    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!