📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?

    ಮಂಗಳೂರು ಪೊಲೀಸ್ ಕಮಿಷನ ಸುಧೀರ್ ಕುಮಾರ್ ರೆಡ್ಡಿ ಆಗಮಿಸಿದ ನಂತರ ಒಂದಿಷ್ಟು  ಭಯದ ವಾತಾವರಣವನ್ನು ಅಪರಾಧ ಜಗತ್ತಿಗೆ ಬರುವಂತೆ ಮಾಡಿದ್ದಾರೆ. ಅಂತಹ ಪೊಲೀಸ್ ಅಧಿಕಾರಿಯ ವಿರುದ್ಧ ಎಸ್ಪಿ ಲೆವೆಲ್ ಅಧಿಕಾರಿ ಕಾಶೀನಾಥ್ ಎಂಬವರು ಗ್ರಹ ಇಲಾಖೆಗೆ ದುರಿನ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

    ಅನವಶ್ಯಕವಾಗಿ ಕಮಿಷನರ್ ರವರು ಹಿಂಸೆಗೀಡು ಮಾಡುತ್ತಿದ್ದಾರೆ, ಅವರಿಗೆ ಕರ್ನಾಟಕದ ಅಧಿಕಾರಿಗಳ ಮೇಲೆ ಪ್ರೀತಿ ಇದ್ದಂತೆ ಕಾಣುತ್ತಿಲ್ಲ. ಟಾರ್ಗೆಟ್ ಮಾಡಿ ನಡೆದುಕೊಳ್ಳುತ್ತಾರೆ ಎಂಬ ಅರ್ಥದಲ್ಲಿ ಪತ್ರ ಬರೆದಿರುವ ಕಾಶೀನಾಥ್ ನನಗೆ ಭೇಟಿಗೆ ಅವಕಾಶ ಕೊಡಬೇಕು ಎಂದು ತಾಕೀತು ಮಾಡಿ, ಸಂದರ್ಭದಲ್ಲಿ ಕಮಿಷನರ್ ರವರ ಎಲ್ಲಾ ವಿವರವನ್ನು ಬಿಚ್ಚಿಡುತ್ತೇನೆ ಅಂತ ಕಠಿಣವಾಗಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಪತ್ರ ಬರೆದ ಕಾಶೀನಾಥ್ ರವರ ಹಿನ್ನೆಲೆ ಹಾಗೂ ಅವರ ಇಲಿಯವರೆಗಿನ ಕಾರ್ಯವೈಖರಿಯನ್ನ ಗಮನಿಸಬೇಕು ಹಾಗೂ ತನಿಖೆಗಳ ಪಡಿಸಬೇಕು ಎಂಬ ವಾದವು ಪೊಲೀಸ್ ಇಲಾಖೆಯ ಒಳಗಿನಿಂದ ಕೇಳಿ ಬರುತ್ತಿದೆ.

    Also Read  ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!

    ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಬಹಳ ವೇಗವಾಗಿ ಓಡಾಡುತ್ತಿದೆ ಅದರ ಸತ್ಯಾಸತ್ಯತೆಯು ತಿಳಿದು ಬರಬೇಕಾಗಿದೆ ಅಷ್ಟೇ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    8 ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳು: ರಾಷ್ಟ್ರಪತಿ ಮುರ್ಮು ಅಂಕಿತಕ್ಕೆ ನೇಮಕಾತಿ ಆದೇಶ
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!