📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರಿಗೆ ಶಹಬ್ಬಾಸ್ ಹೇಳಲೇಬೇಕು. ಈ ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರ ಚಿನ್ನದ ಆಭರಣ ಕಳ್ಳತನ ವಾಗಿರುತ್ತದೆ ಆ ಕಳ್ಳತನವಾದ ಆಭರಣವನ್ನು ಈ ಠಾಣೆಯ ಪೊಲೀಸರು ತನಿಖೆ ನಡೆಸಿ ಚಿನ್ನದ ಸರವನ್ನು ರಿಕವರಿ ಮಾಡಿ ಅದರ ಮಾಲೀಕರಿಗೆ ವಾಪಸ್ ನೀಡುವ ಮೂಲಕ ರಾಜ್ಯದ ಸಾಮಾನ್ಯ ಜನರು ನ್ಯಾಯ ಇನ್ನೂ ಇದೆ ಅಂತ ಉದ್ಘರಿಸುವಂಥಾಗಿದೆ

ಮಾರ್ಚ್ ಮೂರರಂದು ಚಿನ್ನದ ವಸ್ತುವನ್ನು ಕಳೆದುಕೊಂಡಿದ್ದ ಮಹಿಳೆಗೆ ಅವರು ಕಳೆದುಕೊಳ್ಳ ಚಿನ್ನದ ವಸ್ತುವನ್ನು ವಾಪಸ್ ನೀಡಿದ್ದಾರೆ. ಪೊಲೀಸರ ಇಂತಹ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ ಗೌರವಿಸಬೇಕಾದ್ದು ಸಾಮಾನ್ಯ ಜನರ ಕರ್ತವ್ಯವೂ ಹೌದು.. ಎಲ್ಲಾ ಪೊಲೀಸ್ ಠಾಣೆಯಲು ಇಂತಹ ಪ್ರಾಮಾಣಿಕ ಪೊಲೀಸರ ಅವಶ್ಯಕತೆ ಇದೆ ಎಂಬ ಮಾತನ್ನು ಈ ಪ್ರಕರಣಕ್ಕೆ ಸಂಬಂಧಿತರ ಕುಟುಂಬದವರಿಂದ ಕೇಳಿ ಬರುತ್ತದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಬಾಲಗರ್ಭಿಣಿಯರ ಸಂಖ್ಯೆ 5975….!!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ