📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.

ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಸಂಕಷ್ಟದ ಆತಂಕ ಹೆಚ್ಚಾಗಿದೆ. ಪ್ರಮುಖ ನೀರಿನ ಮೂಲವಾಗಿರುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ.

ಡ್ಯಾಂನ ನೀರಿನ ಮಟ್ಟ: 5.75 ಮೀಟರ್‌ಗೆ ಇಳಿಕೆಒಳಹರಿವು ಸಂಪೂರ್ಣವಾಗಿ ನಿಂತಿರುವುದು ,ನಿರಂತರ ಪಂಪಿಂಗ್‌ನಿಂದ ನೀರಿನ ಸಂಗ್ರಹ ವೇಗವಾಗಿ ಕುಸಿತಕಂಡಿದೆ.

ಪರಿಸ್ಥಿತಿಯ ಕಾರಣ

  • ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲು ಮತ್ತು ಮಳೆ ಕೊರತೆ
  • ಮೇಲ್ಭಾಗದ ಪ್ರದೇಶಗಳಲ್ಲಿ ಮಳೆ ಇದ್ದರೂ ನೀರು ಇನ್ನೂ ಡ್ಯಾಂಗೆ ತಲುಪಿಲ್ಲ
  • ನೀರಿನ ಬೇಡಿಕೆ ಹೆಚ್ಚಳ (ಸುಮಾರು 162 MLD ಅಗತ್ಯ)

ಮಳೆ ಬಾರದೇ ಹೋದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಮುಂಗಾರು ಪೂರ್ವ ಮಳೆ ಸರಿಯಾಗಿ ಬಂದರೆ ಮಾತ್ರ ಪರಿಸ್ಥಿತಿ ಸುಧಾರಿಸಬಹುದು.ಮಂಗಳೂರಿನಲ್ಲಿ ಬಿಸಿಲಿನ ಜೊತೆಗೆ “ಜಲ ಸಂಕಷ್ಟ”ದ ಆತಂಕ ಹೆಚ್ಚುತ್ತಿದೆ; ತಕ್ಷಣದ ಮಳೆ ಮಾತ್ರ ಪರಿಹಾರ….

#ಮಂಗಳೂರು #ನೀರಿನಸಂಕಷ್ಟ #ತುಂಬೆಡ್ಯಾಂ #ಕರಾವಳಿ #KarnatakaNews #WaterCrisis #SaveWater #ಬಿಸಿಗಾಳಿ #MonsoonPreAlert #MangaluruUpdates #ಜಲಸಂಕಷ್ಟ #PublicAwareness

COMMENTS

Login with Gmail to comment

ಇನ್ನಷ್ಟು ಸುದ್ದಿ

ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಾರ್ವಜನಿಕರಲ್ಲಿ ವಿನಂತಿ …!
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ