📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಯುನಿವರ್ಸಿಟಿಯಲ್ಲಿ ಜಗಳಸಾರನ ರಗಳೆಗೆ ಹೈರಾಣಾಗುತ್ತಿರುವ ಸಿಬ್ಬಂದಿಗಳು

    ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎಲ್ಲೋ ರೀತಿಯ ಹೆರಸ್ಮೆಂಟ್ ನಡೆಯುತ್ತಿದೆ ಎಂಬ ಆರೋಪದ ಮಧ್ಯೆ, ಹತ್ತು ಜನ ಪರಮನೆಂಟ್ ಅಲ್ಲದ ಸಿಬ್ಬಂದಿಗಳನ್ನು ಯಾವುದೇ ಕಾರಣ ತಿಳಿಸದೆ ತೆಗೆದು ಹಾಕಿದ್ದಾರೆಂದು ತಿಳಿದು ಬಂದಿದೆ.

    ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಅವರನ್ನೂ ಸಹ ಕತ್ತಲೆಯಲ್ಲಿಟ್ಟು, ಅವರ ಗಮನಕ್ಕೆ ತಾರದೆಯೇ ಸಿಬ್ಬಂದಿಗಳನ್ನು ತೆಗೆದುಹಾಕುವ ಕೆಲಸ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಇಲ್ಲಿನ ಕುಲಸಚಿವ ಸಂತೋಷ್ ಜಗಳ ಸಾರನ ವಿರುದ್ಧ ಬರುತ್ತಿದೆ.

    ಇಡೀ ವಿಶ್ವವಿದ್ಯಾಲಯವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಹವಣಿಸುತ್ತಿರುವ ಸಂತೋಷ್ ಜಗಳಸಾರ ತನ್ನದೇ ಆದ ತಂಡವನ್ನು ಇದಕ್ಕೋಸ್ಕರನೆ ಕಟ್ಟಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಇಲ್ಲಿನ ತನ್ನ ಆಪ್ತ ಸಿಬ್ಬಂದಿಗಳನ್ನು ಇತರ ಸಿಬ್ಬಂದಿಗಳ ಮೇಲೆ ಕಣ್ಣಿಡಲು ಬಳಸಿಕೊಳ್ಳುತ್ತಿದ್ದಾನೆ, ತನ್ನ ಬೆನ್ನ ಹಿಂದೆ ಸಂಚು ಏನಾದರೂ ನಡೆಯುತ್ತಿರಬಹುದೇ, ಯಾರು ತಮ್ಮ ವಿರುದ್ಧ ಮಾತನಾಡುತ್ತಾರೆ ಅನ್ನುವುದನ್ನು ತಿಳಿದುಕೊಳ್ಳಲು ಈ ರೀತಿಯ ಸ್ಪೈ ಕೆಲಸವನ್ನು ಮಾಡಿಸುತ್ತಿದ್ದಾನೆ ಎನ್ನಲಾಗುತ್ತದೆ.

    Also Read  ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”

    ಕೆಲವು ದಿನಗಳ ಹಿಂದೆ ಇವರು ಸಿಬ್ಬಂದಿಗಳನ್ನು ಈ ಜಗಳ ಸರ ವಿಶ್ವವಿದ್ಯಾಲಯದಿಂದ ತೆಗೆದುಹಾಕಿದ್ದ. ಅವರಿಗೆ ವಾಪಸ್ ಕೆಲಸಕ್ಕೆ ಬರಲು ಸ್ವತಹ ವಿಸಿ ಹೇಳಿದ್ದರು ಈ ಜಗಳಸಾರ ಅದಕ್ಕೆ ಆಸ್ಪದವನ್ನು ಕೊನೆಗೂ ಕೊಡಲಿಲ್ಲ. ವಿಸಿಯ ಮಾತಿಗೂ ಕಿಮ್ಮತ್ತು ಕೊಡದೆ ಇಡೀ ವಿಶ್ವವಿದ್ಯಾಲಯವನ್ನು ತನ್ನ ಹತೋಟಿಯಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾನೆ ಎನ್ನುವುದು ಅದಕ್ಕೋಸ್ಕರ ಯುನಿವರ್ಸಿಟಿಯ ಯೂನಿಯನ್ ಮುಖ್ಯಸ್ಥರನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡಿದ್ದಾನೆ ಎನ್ನಲಾಗುತ್ತಿದೆ. ತಿಂಗಳಿಗೆ ಎರಡು ಗಜ ಪಡೆಯಲು ಮಹಿಳಾ ಸಿಬ್ಬಂದಿಗಳಿಗೆ ಅವಕಾಶವಿದೆ ಇದು ಸರ್ಕಾರದ ಆದೇಶವೂ ಆಗಿದೆ. ಆ ರಜ ಪಡೆಯಲು ಕೂಡ ಈ ಜಗಳ ಸಾರ ಅವಕಾಶ ಮಾಡಿಕೊಡುತ್ತಿಲ್ಲ ಎಂಬ ಗಂಭೀರ ಆರೋಪ ಇಲ್ಲಿನ ಮಹಿಳಾ ಸಿಬ್ಬಂದಿಗಳ ವಲಯದಿಂದ ಕೇಳಿ ಬರುತ್ತದೆ. ಒಟ್ಟಿನಲ್ಲಿ ಸಂತೋಷ್ ಜಗಳಸಾರ ಸದ್ಯಕ್ಕೆ ಮೇಲುಗೈ ಸಾಧಿಸುತ್ತಿದ್ದಾನೆ. ಮೊನ್ನೆ ನವಂಬರ್ ಐದರಂದು ಸಿಂಡಿಕೇಟ್ ಕಮಿಟಿಯ ಸಭೆಯಲ್ಲೂ ಕೂಡ ಒಂದಷ್ಟು ಈ ವಿಚಾರದಲ್ಲಿ ಎನ್ನಲಾಗುತ್ತಿದೆ. ಏನೇ ಇರಲಿ, ಇಲ್ಲಿನ ಯುನಿವರ್ಸಿಟಿ ಯೂನಿಯನ್ ಸಂಪೂರ್ಣವಾಗಿ ಹಲ್ಲಿಲ್ಲದ ಹವಾಗಿದೆ. ಸಿಬ್ಬಂದಿಗಳ ರಕ್ಷಣೆ ಸಿಬ್ಬಂದಿಗಳ ಬೇಡಿಕೆ ಸಿಬ್ಬಂದಿಗಳನ್ನು ನೋವಿಗೆ ಸ್ಪಂದಿಸದ ಯೂನಿಯನ್ ಬಗ್ಗೆ ವಾಪಸ್ವರಗಳು ಕೇಳಿ ಬರುತ್ತಿದೆ. ಹಾಗೆಯೇ ಈ ಯೂನಿಯನ್ ಪರಮನೆಂಟ್ ಅಲ್ಲದ ಸಿಬ್ಬಂದಿಗಳ ಪರವಾಗಿ ಎಲ್ಲಿಯೂ ಧ್ವನಿ ಎತ್ತುತ್ತಿಲ್ಲ ಅವರ ಪರವಾಗಿ ನಿಲ್ಲುತ್ತಿಲ್ಲ ಎಂಬ ಆರೋಪವಿದೆ. ಹಾಗಾಗಿ ವಿಶ್ವವಿದ್ಯಾಲಯದಲ್ಲಿ ಎಲ್ಲಾ ಸಿಬ್ಬಂದಿಗಳ ಪರವಾಗಿ ನಿಲ್ಲುವಂತಹ ಗಟ್ಟಿ ಯೂನಿಯನ್ ಒಂದು ಬೇಕು ಎಂಬ ಆಗ್ರಹ ಕೇಳಿ ಬರುತ್ತಿರುವ ಮಧ್ಯೆ ಹೊಸ ಯೂನಿಯನ್ ಉದಯಿಸುವ ಸಾಧ್ಯತೆ ಹೆಚ್ಚಾಗುತ್ತಿದೆ. ಏನೇ ಇರಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಪರಮನೆಂಟ್ ಅಲ್ಲದ ಸಿಬ್ಬಂದಿಗಳನ್ನು ಏಕಾಏಕಿ ತೆಗೆದುಹಾಕಿರುವುದು ಅಕ್ಷಮ್ಯ ಅಪರಾಧ. ಅವರನ್ನು ವಾಪಸ್ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಹಾಗೂ ಹಿಟ್ಲರ್ ನಂತೆ ವರ್ತಿಸುತ್ತಿರುವ ಜಗಳ ಸಾರನ ಮೇಲೆ ಕ್ರಮವಾಗಬೇಕು ಎಂಬ ಆಗ್ರಹವನ್ನು ಇಲ್ಲಿನ ಸಿಬ್ಬಂದಿಗಳು ಮಾಡಲು ತಯಾರಾಗುತ್ತಿದ್ದಾರೆ ಎಂದು ತಿಳಿದು ಬರುತ್ತಿದೆ. ಇದಕ್ಕೆ ಸಿಂಡಿಕೇಟ್ನ ಮಾಜಿ ಸದಸ್ಯರುಗಳು ಸಹಕರಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ಮಂಗಳೂರು–ಉಡುಪಿಗೆ ಹೈಕೋರ್ಟ್ ಪೀಠ? ಅಧಿಕೃತ ಪರಿಶೀಲನೆಗೆ ಸಮಿತಿ ರಚನೆ
    ಮಕ್ಕಳ ದಿನ ವಿಶೇಷ..ಅಜ್ಜಿ ಕಥೆಗಳು,ವಿಕ್ರಮ್-ಬೇತಾಳರಿಂದ ತೊಟ್ಟಿಲಲ್ಲೇ ಮೊಬೈಲ್ ರೀಲ್ಸ್‌ವರೆಗೆ…!
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಜಾರಕಿಹೊಳಿ ಮನೆಗೆ ED ದಾಳಿ; ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಕಾವು!
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಬ್ಯಾಲೆಟ್ ಪೇಪರ್‌ನಲ್ಲೇ ರಾಜಕಾರಣಿಗಳಿಗೆ ಬೈಗುಳ! ವಿದ್ಯಾವಂತರ 34 ಸಾವಿರ ಮತ ಅಸಿಂಧು!
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    RSS ಕಾರ್ಯಕ್ರಮಕ್ಕೆ ಹೋದದ್ದಕ್ಕೆ ಅಮಾನತು: ಸರ್ಕಾರಿ ನೌಕರನ ಪರ ನಿಂತ KAT
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..