📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!


    ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ.
    ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳನ್ನು ರೋಗಿಗಳಿಗೆ ಸ್ನೇಹಿಯಾಗಿ ಕಾರ್ಯರೂಪಕ್ಕೆ ತರಲು ಮಾಸ್ಟರ್ ಪ್ಲಾನ್ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

    ವೆನ್‍ಲಾಕ್ ಆಸ್ಪತ್ರೆಯ ಪ್ರಸಕ್ತ ಇರುವ ಹೊರರೋಗಿ ವಿಭಾಗಗಳ ಕಟ್ಟಡವನ್ನು ತೆರವುಗೊಳಿಸಿ ನೂತನ ಅತ್ಯಾಧುನಿಕ ಮಾದರಿಯ ಒ.ಪಿ.ಡಿ ಕಟ್ಟಡವನ್ನು ನಿರ್ಮಿಸಲು ರಾಜ್ಯ ಸರಕಾರದಿಂದ 70 ಕೋಟಿ ರೂ. ಅನುದಾನ ಮಂಜೂರಾಗಿದೆ. ಪ್ರಸಕ್ತ ಅಲ್ಲಿರುವ ಎಲ್ಲಾ ವಿಭಾಗಗಳನ್ನು ಟ್ರಾಮಾ ಬ್ಲಾಕ್‍ಗೆ ಸ್ಥಳಾಂತರಿಸಿ ಹಳೆ ಒ.ಪಿ.ಡಿ ಕಟ್ಟಡವನ್ನು ಕೆಡವಲಾಗುವುದು. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ತಿಳಿಸಿದರು.
    ರೋಗಿಗಳಿಗೆ ನೆರವಾಗಲು ಒ.ಪಿ.ಡಿ, ಎಕ್ಸ್ ರೇ, ರೇಡಿಯೋಲಜಿ ಮತ್ತಿತರ ಘಟಕಗಳನ್ನು ಒಂದೇ ಕಡೆ ನಿರ್ಮಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
    ಲೇಡಿಗೋಶನ್ ಆಸ್ಪತ್ರೆಗೆ ಪ್ರತ್ಯೇಕ ಆರೋಗ್ಯ ರಕ್ಷಾ ಸಮಿತಿ ರಚಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ವೆನ್‍ಲಾಕ್‍ನಲ್ಲಿ ಪಿ.ಎಂ ಅಭಿಮ್ ಯೋಜನೆಯಡಿ 50 ಬೆಡ್‍ಗಳ ಕ್ರಿಟಿಕಲ್ ಕೇರ್ ಕಟ್ಟಡದ ಕಾಮಗಾರಿ ಕೊನೆಯ ಹಂತದಲ್ಲಿದೆ. ಅತ್ತಾವರ ರಸ್ತೆಯಲ್ಲಿರುವ ವೆನ್‍ಲಾಕ್‍ನ 2.71 ಎಕರೆ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಲು ಪೇ ಆಂಡ್ ಪಾರ್ಕಿಂಗ್ ಕಾಮಗಾರಿಗೆ ಮಹಾನಗರಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.
    ವೆನ್‍ಲಾಕ್ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡದ ನೆಲಮಹಡಿಯ ಮಳಿಗೆಗಳನ್ನು ವಾಣಿಜ್ಯ ಉಪಯೋಗಕ್ಕೆ ಹರಾಜು ಮೂಲಕ ನೀಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಲೇಡಿಗೋಶನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

    #dakshina kannada#hospital devolopment#latest news#new plan#wenlock hospital

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಕೆಪಿಎಸ್‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌, ಸದಸ್ಯೆ ಗೀತಾ ಇ.ಡಿ. ಬಂಧನ
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!