📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?

    ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಅಧಾರ್ ಕಾರ್ಡ್‌ ಪತ್ತೆ! ಕ್ರಮಕ್ಕೆ ಸ್ಪೀಕರ್ ಯುಟಿ ಖಾದರ್

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದ ಸಮೀಪ

    ಮಂಗಳವಾರ ಸಂಜೆ ಸ್ಥಳೀಯರು ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್‌ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಲವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್‌ಗಳು ನದಿ ಬದಿಯಲ್ಲಿ ಚದುರಿಕೊಂಡಿರುವುದು ಕಂಡುಬಂದಿದೆ

    ಈ ಕುರಿತು ಪ್ರತಿಕ್ರಿಯಿಸಿದ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಎಂಬುದನ್ನು ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು.

    Also Read  ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?

    ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

    ಘಟನೆ ಕುರಿತು ಸಂಬಂಧಪಟ್ಟ ಇಲಾಖೆ ತಕ್ಷಣ ತನಿಖೆ ಆರಂಭಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿಗಳು ಕಂಡುಬಂದಿದ್ದು, ದತ್ತಾಂಶ ದುರುಪಯೋಗದ ಘಟನೆಗೆ ಸಂಬಂಧಿಸಿದಂತೆ ,ಕರ್ನಾಟಕ.ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ (UIDAI) ಯೋಜನಾ ವ್ಯವಸ್ಥಾಪಕರಿಗೆ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

    “ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆಧಾರ್ ಕಾರ್ಡ್‌ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು?. ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲು ಅಗತ್ಯ ಕ್ರಮಕ್ಕೆ ಸೂಚಿಸಿದೆ “
    ಸ್ಪೀಕರ್ ಯುಟಿ ಖಾದರ್

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಕೆಪಿಎಸ್‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌, ಸದಸ್ಯೆ ಗೀತಾ ಇ.ಡಿ. ಬಂಧನ
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ