📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …

    ಮಂಗಳೂರು, ದಕ್ಷಿಣ ಕನ್ನಡ

    ಶಾಲಾ ದಾಖಲಾತಿ ಅಂದೋಲನ

    2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಪಿಎಂಶ್ರೀ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಉದ್ದೇಶದಿಂದ ಮಂಗಳೂರು ದಕ್ಷಿಣ ಹಾಗೂ ಉತ್ತರ ವಲಯದ ತಾಲೂಕು ಕಚೇರಿ, ತಾಲೂಕು ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಹಯೋಗದಲ್ಲಿ ವಿಶೇಷ ದಾಖಲಾತಿ ಅಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ತಿಳಿಸಿದ್ದಾರೆ.

    ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು. ಈ ಅಂದೋಲನವನ್ನು ನವೆಂಬರ್ 14ರಿಂದಲೇ ಆರಂಭಿಸಲಾಗಿದ್ದು, ಈಗ ಅದನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಇದರ ಅಂಗವಾಗಿ ಶಾಲಾ ದಾಖಲಾತಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಮೇ 13ರಿಂದ ಮನೆಮನೆಗೆ ಭೇಟಿ ನೀಡುವ ಕಾರ್ಯವನ್ನು ಆರಂಭಿಸಿದ್ದು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸುವುದು ಹಾಗೂ 1ರಿಂದ 5ನೇ ತರಗತಿಯ ಮಕ್ಕಳನ್ನು ಶಾಲೆಗೆ ದಾಖಲಿಸುವುದಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ.

    Also Read  ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!

    ಸಾಮಾನ್ಯ ಸರ್ಕಾರಿ ಶಾಲೆಗಳಲ್ಲಿ ಕಳೆದ ವರ್ಷಕ್ಕಿಂತ ಕನಿಷ್ಠ ಶೇ.5ರಷ್ಟು ಹಾಗೂ ಪಿಎಂಶ್ರೀ ಶಾಲೆಗಳಲ್ಲಿ ಕನಿಷ್ಠ ಶೇ.10ರಷ್ಟು ದಾಖಲಾತಿ ಹೆಚ್ಚಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಈಶ್ವರ್ ತಿಳಿಸಿದ್ದಾರೆ.

    ##Mangalore #DakshinaKannada #SchoolAdmission #EnrollmentDrive #EducationForAll #GovernmentSchools #PMShriSchools #EducationAwareness

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    MRPL ಭೀಕರ ಸ್ಫೋಟ: ಮನೀಶ್ ಕರ್ಕೇರ ಬಲಿ; ರಾಜೇಶ್‌ಗೆ 35% ಸುಟ್ಟ ಗಾಯ, 8 ಮಂದಿಗೆ ಗಾಯ
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”