📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್

    ಮಣಿಪಾಲ, ಸೆ.30: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೀರ್ಥಹಳ್ಳಿಯ ರಾಜೇಶ್ ಆರ್. ಶೆಟ್ಟಿ ಅವರು ಬುಧವಾರ ಮಧ್ಯಾಹ್ನ ಆಸ್ಪತ್ರೆಯ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಘಟನೆಯ ಬಳಿಕ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸೆಗೆ ದಾಖಲಿಸಿದ್ದಾರೆ.

    ಮಾಹಿತಿ ಪ್ರಕಾರ, ರಾಜೇಶ್ ಅವರು ತೀರ್ಥಹಳ್ಳಿ ಮೂಲದವರು ಕೆಲ ಸಮಯದ ಹಿಂದೆ ವಿಷ ಸೇವನೆಯ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿಂದೆಯೂ ಆತ್ಮಹತ್ಯೆ ಪ್ರಯತ್ನ ನಡೆದಿತ್ತು ಅನ್ನೋ ಮಾಹಿತಿ ಇದೆ.. ಸದ್ಯ ಐಸಿಯುನಲ್ಲಿ ಗಂಬೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಅವರು ವಾರ್ಡ್‌ನ ಕಿಟಕಿಯ ಸುರಕ್ಷತಾ ವ್ಯವಸ್ಥೆಯನ್ನು ಮುರಿದು ಕಟ್ಟಡದ ಹೊರಭಾಗದ ಫಸಾಡ್‌ಗೆ ತೆರಳಿದ ಬಳಿಕ ಕೆಳಗೆ ಬಿದ್ದಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ. ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾಜೇಶ್ ಸದ್ಯ ಸ್ಥಿರವಾಗಿದ್ದು, ಅದೇ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಯು ತನಿಖೆಗೆ ಸಹಕರಿಸುತ್ತಿದೆ.

    Also Read  ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!

    ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ರೋಗಿಯ ಗೌಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆ ಅವರ ಆರೋಗ್ಯದ ಕುರಿತು ಹೆಚ್ಚಿನ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿಲ್ಲ.

    ##Manipal #KasturbaHospital #Udupi #Mangaluru #HospitalIncident #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ₹30 ಲಕ್ಷ ಖರ್ಚಿನ ಹೊಸ ಮನೆಯಡಿಯಲ್ಲಿ ಗುಹೆ ಪತ್ತೆ; ವಾಸಕ್ಕೆ ಯೋಗ್ಯವಲ್ಲ ಎಂದ ತಜ್ಞರು …!!!ಗೃಹಪ್ರವೇಶದ ಸಂಭ್ರಮದಲ್ಲೇ ಕುಟುಂಬಕ್ಕೆ ಆಘಾತ!
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ