📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨

    ಕೃಷ್ಣಾಪುರ ಮನೆಯಲ್ಲಿ ಸಂಶಯಾಸ್ಪದ ಕಳವು ಪ್ರಕರಣ –ಚಿನ್ನಾಭರಣ ಕಳವು ಪ್ರಕರಣ – ಮಂಗಳೂರು ನಗರದಲ್ಲಿ ದೂರು ದಾಖಲು

    ಪಿರ್ಯಾದಿ ತೌಶಿಯಾ ಬಾನು ಅವರು ದಿನಾಂಕ 07-02-2026 ರಂದು ತಮ್ಮ ತಾಯಿ ಮನೆಗೆ ತೆರಳಿದ್ದರು. ನಂತರ ಅವರು ದಿನಾಂಕ 16-02-2026 ರಂದು ಮಂಗಳೂರಿನ 6th Block, ಮಠ ರೋಡ್ , ಕೃಷ್ಣಾಪುರ , ಮಂಗಳೂರು  ಇರುವ ತಮ್ಮ ಗಂಡನ ಮನೆಗೆ ವಾಪಸ್ಸು ಬಂದಿದ್ದಾರೆ.


    ಮನೆಗೆ ಮರಳಿದ ನಂತರ ಅವರು ಗಾಡ್ರೆಜ್ ಪರಿಶೀಲಿಸಿದಾಗ ಸುಮಾರು 16 ಪವನ್ ತೂಕದ ಚಿನ್ನಾಭರಣಗಳು ಕಳವು ಆಗಿರುವುದುಗಮನಕ್ಕೆ ಬಂದಿದೆ. ಕಳುವಾದ ವಸ್ತುಗಳಲ್ಲಿ ಸರ, ಬಳೆ, ಕಿವಿಯೋಲೆ, ಕೈಪಟ್ಟಿ, ಉಂಗುರಗಳು, ಕಾಲುಚೈನ್, ಮಕ್ಕಳ ಉಂಗುರ, ಪದಕ ಹಾಗೂ ಕೈ ಸೆಟ್ ಸೇರಿವೆ.

    Also Read  ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ

    ಕಳವಾದ ಚಿನ್ನಾಭರಣಗಳ ಅಂದಾಜು ಮೌಲ್ಯ ಸುಮಾರು 16 ಲಕ್ಷ ರೂಪಾಯಿಗಳು ಎಂದು ತಿಳಿಸಲಾಗಿದೆ. ಒಟ್ಟು ಚಿನ್ನದ ವಿವರದಲ್ಲಿ 7 ಪವನ್ ತೂಕದ ಸರ, 2.50 ಪವನ್ ಬಳೆ, 1 ಪವನ್ ಕಿವಿಯೋಲೆ, 1.50 ಪವನ್ ಕೈಪಟ್ಟಿ ಉಂಗುರ ಸೆಟ್ ಸೇರಿದಂತೆ ವಿವಿಧ ಆಭರಣಗಳು ಸೇರಿವೆ.


    ಈ ಚಿನ್ನಾಭರಣಗಳನ್ನು ಮನೆಯಲ್ಲಿದ್ದ ಉಮ್ಮರ್ ಫಾರೂಕ್, ಮಮ್ತಾಜ್, ಇಬ್ರಾಹಿಂ ಕಲೀಲ್, ರಂಜೀನಾ, ನಿಧಾ ಸನಂ, ಸಬೀನಾ, ಸೌಧ ಹಾಗೂ ಇತರರು ಕಳವು ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.


    ಈ ಸಂಬಂಧ ಪಿರ್ಯಾದಿ ತೌಶಿಯಾ ಬಾನು ಅವರು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ##ಚಿನ್ನಕಳವುಪ್ರಕರಣ #ಮಂಗಳೂರುಸುದ್ದಿ #KrishnapuraCase #GoldTheft #PoliceComplaint

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
    ಬಂಟ್ವಾಳ ಬೆಚ್ಚಿಬೀಳಿಸಿದ ಯುವತಿಯಭೀಕರ ಹತ್ಯೆ: ಬಸ್ ನಿಲ್ದಾಣದಲ್ಲೇ ಬೆನ್ನಟ್ಟಿ ಇರಿದ ಕೊಲೆ ಆರೋಪಿ ಚೇತನ್ ಸುಳಿವು..!
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?