📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ

ಮಂಗಳೂರು ದಕ್ಷಿಣ ಕನ್ನಡ

Mng Madaka House arrested

ಮನೆಯಲ್ಲಿ ಮಾದಕ ವಸ್ತುಗಳ ಮಾರಾಟ ಬಯಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ನಡೆದಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂಎಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್‌ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿತನು ಹಫೀಝ್‌ ಯಾನೆ ಅಪ್ಪಿ, ಅಫ್ವಾನ್‌ ಮತ್ತು ಅಶ್ರಫ್‌ ಎನ್‌ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್‌ ಅಕ್ಟ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿ

COMMENTS

Login with Gmail to comment

ಇನ್ನಷ್ಟು ಸುದ್ದಿ

Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಸಾರ್ವಜನಿಕರಲ್ಲಿ ವಿನಂತಿ …!
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?