📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!

    ಸುಳ್ಯ ಪೊಲೀಸ್‌ ಠಾಣೆ ವರದಿ: ಮಹಮ್ಮದ್ ಕುಂಞಿ ಗೂನಡ್ಕ (ವಯಸ್ಸು 64), ಸಂಪಾಜೆ ಗ್ರಾಮ, ಸುಳ್ಯ ನಿವಾಸಿ, ಗೂನಡ್ಕ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿದ್ದು, 30/03/2026 ರಂದು ಮಧ್ಯಾಹ್ನ ಮಸೀದಿಯ ಆವರಣದಲ್ಲಿ ಅಘಾತಕಾರಿ ಘಟನೆ ನಡೆದಿದ್ದು,

    ಒಬ್ಬ ಅಪರಿಚಿತ ವ್ಯಕ್ತಿ ಮಸೀದಿಯ ಮುಖ್ಯ ಪ್ರವೇಶದ್ವಾರದ ಪಕ್ಕದಲ್ಲಿದ್ದ ಪೈಬರ್ ಹರಕೆ ಹುಂಡಿಯ ಮುಚ್ಚಳವನ್ನು ಒಡೆದು ಒಳಗೆ ಇದ್ದ ₹8,000 ನಗದು ಹಣ ಕಳವು ಮಾಡಿ ಪರಾರಿಯಾಗಿದ್ದಾನೆ.

    ಘಟನೆ ಸಿಸಿಟಿವಿ ಕ್ಯಾಮೆರಾದ ಮೂಲಕ ದಾಖಲೆಯಾಗಿದ್ದು, ತನಿಖೆ ಪ್ರಾರಂಭವಾಗಿದೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (ಅಪರಾಧ ಕ್ರಮಾಂಕ: 45/2026, ಕಲಂ 303(2), BNS 2023).

    Also Read  ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ - ದೇಶದ 70-80% ಭಾಗದಲ್ಲಿ ಒಣಹವೆ
    ##MosqueTheft #CCTVCaught #PoliceAction #SulyaNews #StayAlert #CrimeUpdate #JusticePending #LocalNews #StopTheft

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಕೊನೆಗೂ ಸೋತ ಖಾಕಿ….!!!
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ
    UPಯಲ್ಲಿ ಮಳೆಯ ರುದ್ರಾವತಾರ: 81 ಸಾವು, 2,254 ಮನೆಗಳು ಜಲಾವೃತ!
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ಬಿಲ್‌ಗಾಗಿ ಶವ ತಡೆದರೆ ಹುಷಾರ್! ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಕ್ರಮ?