📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ

ಸುಬ್ರಹ್ಮಣ್ಯ :ಪಿರ್ಯಾಧಿದಾರರಾದ ಪ್ರಮೀಳಾ ಕುಮಾರಿ ಬಿ ವಿ ಎನ್ನುವವರು  ಸುಬ್ರಹ್ಮಣ್ಯ ನಿವಾಸಿಯಾಗಿದ್ದು, ಸುಳ್ಯ ಕೆ.ವಿ.ಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಅವರ ಸ್ಕೂಟಿಯನ್ನೇ ಕಳ್ಳರು ಮಂಗ ಮಾಯ ಮಾಡಿದ್ದಾರೆ.

ಫೋಟೋ ಕ್ರಪೆ ai

ಪ್ರತಿದಿನ KA 21 U 3638 ನೇ ಮ್ಯಾಸ್ಟ್ರೋ ಸ್ಕೂಟಿ ವಾಹನದಲ್ಲಿ ಸುಬ್ರಹ್ಮಣ್ಯ KSRTC ಬಸ್ಸು ನಿಲ್ದಾಣ  ಹತ್ತಿರ ಬಂದು ಸ್ಕೂಟಿ ಯನ್ನು  ಬಸ್ಸು ನಿಲ್ದಾಣದ ಎದುರು ನಿಲ್ಲಿಸಿ ನಂತರ  ಬಸ್ಸಿನಲ್ಲಿ  ಸುಳ್ಯ ಕ್ಕೆ ಕೆಲಸಕ್ಕೆ ಹೋಗಿ ಬರುವುದು ವಾಡಿಕೆ. ಅದರಂತೆ ಪಿರ್ಯಾದುದಾರರು ದಿನಾಂಕ:07.03.2026 ರಂದು ಸ್ಕೂಟಿ  ವಾಹನದಲ್ಲಿ  ಬೆಳಗ್ಗೆ 06.45 ಗಂಟೆಗೆ  ಮನೆಯಿಂದ ಹೊರಟು ಸುಬ್ರಹ್ಮಣ್ಯ KSRTC ಬಸ್ಸು ನಿಲ್ದಾಣದ ಬಳಿ  ಸಮಯ ಬೆಳಗ್ಗೆ 07ಕ್ಕೆ  ಸ್ಕೂಟಿ ಯನ್ನು  ಬಸ್ಸು ನಿಲ್ದಾಣದ ಎದುರು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಿ  ಸುಳ್ಯಕ್ಕೆ ಬಸ್ಸಿನಲ್ಲಿ ಹೋಗಿರುತ್ತಾರೆ.  ನಂತರ ಸಂಜೆ ಸಮಯ 07.00 ಗಂಟೆಗೆ ಸುಳ್ಯದಿಂದ ಬಂದು ನೋಡಿದಾಗ ಸ್ಕೂಟಿ ವಾಹನ ಇರುವುದಿಲ್ಲ. ನಂತರ ಸದ್ರಿ ವಾಹನವನ್ನು ಎಷ್ಟೇ ಹುಡುಕಾಟ ಮಾಡಿದಾಗಲೂ ಪತ್ತೆಯಾಗಿರುವುದಿಲ್ಲ. ಕಳುವಾದ ಸ್ಕೂಟಿಯ ಅಂದಾಜು ಮೌಲ್ಯ 25,000/- ರೂ. ಆಗಬಹುದು. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅ,ಕ್ರ 11/2026 ಕಲಂ:303(2)  BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

ಕೇವಲ ಎರಡು ದಿನದ ಮೊದಲು ಮಂಗಳೂರು ಸಿಟಿಯಲ್ಲೂ ಪಲ್ಸರ್ ಬೈಕ್ ಒಂದನ್ನು ಕಳ್ಳರು ಎಗರಿಸಿದ್ದಾರೆ. ಒಂದು ತಂಡವು ವಾಹನ ಕಳ್ಳತನವನ್ನು ಕಾಯಕವನ್ನಾಗಿಸಿಕೊಂಡಂತಿದೆ. ಇದು ಕೇವಲ ಯಾವುದೋ ಒಂದು ಊರಿಗೆ ಜಿಲ್ಲೆಗೆ ಸಂಬಂಧಿಸಿದ ಅಪರಾಧವಲ್ಲ ಇಂತಹದೊಂದು ತಂಡ ರಾಜ್ಯಾದ್ಯಂತ ಸಕ್ರಿಯವಾದಂತಿದೆ ಪೊಲೀಸರು ಈ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಅಪರಾಧಿಗಳನ್ನು ಮಟ್ಟ ಹಾಕುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಜನರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ