📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?

    ರಾಜ್ಯದ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ದೊಡ್ಡ ಮೊತ್ತದ ಹಣವನ್ನು ಹಿಡಿಸಿದ್ದಾರೆಂಬ ಮಾತುಗಳು ರಾಜಧಾನಿ ಬೆಂಗಳೂರಿನ ಆದ್ಯಂತ ಪಸರಿಸಿಕೊಳ್ಳುತ್ತಿದೆ. ಅವರಿಗೆ ಆಪ್ತರಾಗಿದ್ದ ಸಚಿವರೊಬ್ಬರ ಬಳಿ ತಮಗೆ ಬರಬೇಕಿದ್ದ ಹಣವನ್ನು ಸೇಫ್ಟಿಯ ಕಾರಣಕ್ಕಾಗಿ( ಬ್ಲಾಕ್ ಮನಿ ಅಂಕೊಳಿ)ಇಟ್ಟಿದ್ದರಂತೆ. ಆಪ್ತ ಸಚಿವನೂ ಸಹ, ಆ ಹಣವನ್ನು ತನ್ನ ಸೇಫ್ಟಿಗಾಗಿ ತಮ್ಮದೇ ನಂಬುಗೆಯ ಐದಾರು ವ್ಯಕ್ತಿಗಳ ಬಳಿ ಜೋಪಾನ ಮಾಡಿಡಲು ಹೇಳಿದರಂತೆ.

    ಇದೆಲ್ಲವೂ ಕಾಗಕ್ಕ ಗುಬ್ಬಕ್ಕನ ಲೆಕ್ಕದ ಅಮೌಂಟಂತೆ. ಆ ಅಮೌಂಟ್ ಮಾಜಿ ಮುಖ್ಯಮಂತ್ರಿ, ಆಪ್ತ ಸಚಿವನಲ್ಲಿ ಕೇಳಲು ಪ್ರಾರಂಭಿಸಿದಾಗ ಆಪ್ತ ಸಚಿವನ ವರಸೆಯೇ ಬದಲಾಯಿತಂತೆ. ಇದರಿಂದಾಗಿ ಆ ಮಾಜಿ ಮುಖ್ಯಮಂತ್ರಿ ಮತ್ತು ಆಪ್ತ ಸಚಿವ ಆಗಿದ್ದವ, ಇವತ್ತು ಹಾವು ಮುಂಗುಸಿಯಂತೆ ಆಡುತ್ತಿದ್ದಾರಂತೆ. ನಂಬುಗೆಯ ವ್ಯಕ್ತಿ ಕೈ ಕೊಟ್ಟಿದ್ದು ಮಾಜಿ ಮುಖ್ಯಮಂತ್ರಿಗೆ ಸಿಕ್ಕಾಪಟ್ಟೆ ರೋಷವನ್ನು ತಂದಿದೆ. ಹಾಗಾಗಿಯೇ ಅವರಿಗ ತಮ್ಮ ಜೊತೆಗೆ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಲೆಕ್ಕ ಮಾಡಲು ಶುರು ಮಾಡಿದ್ದಾರಂತೆ. ಪ್ರಾದೇಶಿಕ ಪಕ್ಷದ ಜೊತೆಗೆ ಹೆಜ್ಜೆ ಹಾಕುವುದಕ್ಕೂ ಸೈ ಎಂಬ ನಿರ್ಧಾರಕ್ಕೆ ಆ ಮಾಜಿ ಮುಖ್ಯಮಂತ್ರಿಗಳು ಬಂದಿದ್ದಾರೆ. ಯಾವುದೇ ಕಾರಣಕ್ಕೂ ತನಗೆ ಮೋಸ ಮಾಡಿರುವ ಆ ಆಪ್ತ ಸಚಿವ ಮತ್ತು ಆತನ ಜೊತೆಗೆ ಕೈಜೋಡಿಸಿದವರು ನೆಮ್ಮದಿಯಿಂದ ಇರಲು ಬಿಡುವುದಿಲ್ಲ ಎಂಬ ಶಪಥ ಮಾಡಿದವರಂತೆ ಓಡಾಡುತ್ತಿದ್ದಾರೆ ಎಂಬ ಮಾತುಗಳನ್ನು ಅವರ ಆಪ್ತ ವಲಯದಿಂದಲೇ ಕೇಳಿ ಬರುತ್ತಿದೆ.

    Also Read   "ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! "ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!

    ಒಂದು ಸಮಯದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದ ಮಾಜಿ ಮುಖ್ಯಮಂತ್ರಿ ಈಗ ಇದ್ದಕ್ಕಿದ್ದಂತೆ ದುರ್ಬಲ ನಾಯಕರಂತೆ ತೋರುತ್ತಿದ್ದಾರೆ, ಹಾಗಾಗಿಯೇ ಪ್ರಾದೇಶಿಕ ಪಕ್ಷದ ಮುಖಂಡರು ಸಹ ಹಲವು ನಿಯಮ ಮತ್ತು ಕಂಡೀಶನ್ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

    ಒಟ್ಟಿನಲ್ಲಿ ರಾಜಧಾನಿಯ ತುಂಬಾ, ಮಾಜಿ ಮುಖ್ಯಮಂತ್ರಿಯ ತಲೆಗೆ ಟೋಪಿ ಇಟ್ಟ ಆಪ್ತ ಸಚಿವ ಯಾರು? ಮಾಜಿ ಮುಖ್ಯಮಂತ್ರಿ ಯಾರು ಎಂಬೆಲ್ಲ ಚರ್ಚೆಗಳು ತರಹೇವಾರಿಯಾಗಿ ನಡೆಯುತ್ತಿದೆ. ಇದರಲ್ಲಿ ಸತ್ಯವೇ ಎಷ್ಟು ಮಿತ್ಯ ಎಷ್ಟು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ಎರಡು ತಿಂಗಳ ಬಳಿಕ ಸಮಾಧಿಯಿಂದ ಹೊರಬಂತು ಆಲ್ಬರ್ಟ್ ರೇಗೋ …ಕೊಲೆ ರಹಸ್ಯ ಬಯಲಾಗುತ್ತಾ ?
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..