📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ

    ನಗರದಲ್ಲಿ ಮಾದಕ ವಸ್ತು ಗಳ ಪೈಕಿ ಒಂದಾದ MDMA ಮಾರಾಟಕ್ಕೆ ಯತ್ನ ನಡೆಸಿದ್ದ ಆರೋಪಿ ಒಬ್ಬನನ್ನ ಬಂಧಿಸಿ ಸುಮಾರು 1.6 ಲಕ್ಷ ಮೌಲ್ಯದ ಸೊತ್ತು  ವಶಪಡಿಸಿಕೊಳ್ಳಲಾಗಿದೆ

    ಮಂಗಳೂರು, ಮೇ 20: ಮಂಗಳೂರು ನಗರದ ಹೊಯಿಗೆ ಬಜಾರ್ ರಸ್ತೆಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸೌತ್ ಪೊಲೀಸರು ಸ್ಪಷ್ಟ ಮಾಹಿತಿಯ ಆಧಾರದ ಮೇಲೆ ಬಂಧಿಸಿದ್ದಾರೆ.

    ದಿನಾಂಕ 20 ರಂದು ಸಂಜೆ 4:00 ಗಂಟೆಗೆ PSI ಹರೀಶ್ ಎಂ.ಆರ್. ರವರಿಗೆ ಬಂದ ಖಚಿತ ಮಾಹಿತಿಯಂತೆ, ವ್ಯಕ್ತಿಯೊಬ್ಬನು KA-19-HX-1445 ನೋಂದಣಿ ಸಂಖ್ಯೆಯ ಡಿಯೋ ಸ್ಕೂಟರ್‌ನಲ್ಲಿ MDMA ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಗೂಡ್ಸ್ ಶೆಡ್ ಬಳಿ ಬರುತ್ತಿರುವುದಾಗಿ ತಿಳಿದುಬಂದಿದೆ.

    Also Read  ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ

    ಮಾಹಿತಿಯ ಆಧಾರದಲ್ಲಿ ಅದೇ ದಿನ ಸಂಜೆ 5:10 ಗಂಟೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿ ಮೊಹಮ್ಮದ್ ಅನ್ಸಾರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

    ವಶಪಡಿಸಿಕೊಂಡ MDMA ಮಾದಕ ವಸ್ತು: 5.27 ಗ್ರಾಂ – ಅಂದಾಜು ಮೌಲ್ಯ ರೂ. 50 ಸಾವಿರದ್ದಾಗಿದ್ದು, ಮೊಬೈಲ್ ಫೋನ್ ಅಂದಾಜು ಮೌಲ್ಯ ರೂ. 10,000/ , ಡಿಯೋ ಸ್ಕೂಟರ್ KA-19-HX-1445: ಅಂದಾಜು ಮೌಲ್ಯ ರೂ. ಒಂದು ಲಕ್ಷ./ಒಟ್ಟು: ರೂ. 1,60,000 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಆರೋಪಿ ವಿರುದ್ಧ NDPS ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು