📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಮೋಹನ್ ಆಳ್ವ

    ಗೃಹ ಕಚೇರಿಯಲ್ಲಿ ಸೌಹಾರ್ದಯುತ ಮಾತುಕತೆ; ದಕ್ಷಿಣ ಕನ್ನಡದ ಶಿಕ್ಷಣ ಕ್ಷೇತ್ರದ ಕುರಿತು ಚರ್ಚೆ

    ಬೆಂಗಳೂರು: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ ಅವರು ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

    ಭೇಟಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಕ್ಷೇತ್ರ ಹಾಗೂ ಅಲ್ಲಿನ ಶಿಕ್ಷಣ ಸಂಸ್ಥೆಗಳ ಸಾಧನೆಗಳ ಕುರಿತು ಚರ್ಚೆ ನಡೆಯಿತು. ದಕ್ಷಿಣ ಕನ್ನಡದ ಶಿಕ್ಷಣ ಸಂಸ್ಥೆಗಳು ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ವಿವಿಧ ವಲಯಗಳಲ್ಲಿ ಸಾಧಿಸುತ್ತಿರುವ ಶ್ರೇಷ್ಠತೆಯ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು ಎನ್ನಲಾಗಿದೆ.

    ಈ ಸಂದರ್ಭದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಮಿಥುನ್ ರೈ ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿ ಹಾಗೂ ಡಾ. ಮೋಹನ್ ಆಳ್ವ ಅವರೊಂದಿಗೆ ಮಾತುಕತೆಯಲ್ಲಿ ಭಾಗಿಯಾದರು.

    Also Read  "ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ...ನಾಳೆ ನನ್ನ ಹೆಣವನ್ನೂ ನೋಡುತ್ತೀರಿ" ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!

    ಭೇಟಿಯು ಸೌಹಾರ್ದಯುತ ವಾತಾವರಣದಲ್ಲಿ ನಡೆದಿದ್ದು, ದಕ್ಷಿಣ ಕನ್ನಡದ ಶಿಕ್ಷಣ ಕ್ಷೇತ್ರದ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳ ಕುರಿತು ಅನೌಪಚಾರಿಕ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    UAEಯಲ್ಲಿ ಉಡುಪಿ ವ್ಯಕ್ತಿಯ ನಿಗೂಢ ಸಾವು – ಪತ್ನಿ, ಮಗ ಎಲ್ಲಿದ್ದಾರೆ?UAE ,ಭಾರತದಲ್ಲಿ?
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಫ್ಲೆಕ್ಸ್‌ಗಳ ಹೊಳಪಿನ ನಡುವೆ ಕಡಲನಗರಿಗೆ ಆಡಳಿತ ಯಂತ್ರ!
    ಸಚಿವ ಜಮೀರ್ ಕಥೆ ಗೋವಿಂದ!!!?
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ