📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ

    ಬೆಂಗಳೂರು: ವಿಧಾನಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 204ರಲ್ಲಿ ನೂತನವಾಗಿ ಸಜ್ಜುಗೊಂಡಿರುವ ಮಾಧ್ಯಮ ಕಾರ್ಯದರ್ಶಿಗಳ ಕಚೇರಿಯನ್ನು ಇಂದು ಉದ್ಘಾಟಿಸಲಾಯಿತು.

    ಸರ್ಕಾರದ ಕಾರ್ಯಚಟುವಟಿಕೆಗಳು ಹಾಗೂ ಸಾರ್ವಜನಿಕ ವಿಚಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಕಚೇರಿಯನ್ನು ನೂತನವಾಗಿ ಸಜ್ಜುಗೊಳಿಸಲಾಗಿದೆ.

    ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿಲ್ಕಿಸ್ ಬಾನು, ಬಸನಗೌಡ ಬಾದರ್ಲಿ ಹಾಗೂ ಶ್ರೀನಿವಾಸ್ ಉಪಸ್ಥಿತರಿದ್ದರು. ಅಲ್ಲದೆ, ಮಾಧ್ಯಮ ಕಾರ್ಯದರ್ಶಿಗಳಾದ ಪಿ. ತ್ಯಾಗರಾಜ್ ಮತ್ತು ಆರ್. ಜಯಪ್ರಕಾಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ನೂತನ ಕಚೇರಿಯು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮಾಹಿತಿಯನ್ನು ಸಮರ್ಪಕವಾಗಿ ಮಾಧ್ಯಮಗಳಿಗೆ ತಲುಪಿಸುವ ಕಾರ್ಯಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..