📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ

    ಹನ್ನೊಂದರ ಹರೆಯದ ಇಬ್ಬರು ಅವಳಿ ಹೆಣ್ಣು ಮಕ್ಕಳವರು. ಹೆಸರು ಸಿದ್ದಿ ಮತ್ತು ರಿದ್ದಿ. ಇಬ್ಬರೂ ಸುಂದರ ಮತ್ತು ಚುರುಕಾದ ಹುಡುಗಿಯರು. ಇವರಿಬ್ಬರನ್ನು ಮೊನ್ನೆ ರಾತ್ರಿ ಸ್ವಂತ ಅಪ್ಪನೇ ಕತ್ತುಸೀಳಿ ಕೊಂಡು ಹಾಕಿದ್ದಾನೆ. ಹಾಗೆ ಕೊಂದು ಹಾಕಿದ ಅಪ್ಪ ಒಂದೆರಡು ಗಂಟೆಗಳ ಕಾಲ ಸುಮ್ಮನಿದ್ದವನು, ಕೊನೆಗೆ ತಾನೇ ಖುದ್ದಾಗಿ ಪೊಲೀಸರಿಗೆ ಫೋನ್ ಮಾಡಿ ಕರೆಸಿಕೊಂಡು ಸರೆಂಡರಾಗಿದ್ದಾನೆ

    ಅವನ ಹೆಸರು ಶಶಿರಂಜನ್. ಬಿಹಾರ್ ಮೂಲದ ಶಶಿ ರಂಜನ್ ಉತ್ತರ ಪ್ರದೇಶದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ. ಸಭ್ಯಸ್ತನಂತೆ ಕಾಣುತ್ತಿದ್ದ ಶಶಿ ರಂಜನ್ ವಿಚಿತ್ರ ಸ್ವಭಾವದ ವ್ಯಕ್ತಿಯಾಗಿದ್ದ ಅನ್ನುವುದು ಗೊತ್ತಿದ್ದದ್ದು ಆತನ ಹೆಂಡತಿಗೆ ಮಾತ್ರ. ಹೆಂಡತಿಯ ಮೇಲೆ ವಿಪರೀತ ಸಂಶಯವನ್ನು ಹೊಂದಿದ್ದ ಶಶಿರಂಜನ್, ಹೆಂಡತಿಯ ಮೇಲೆ ನಿಗಾ ಇಡುವುದಕ್ಕಾಗಿ ಸಿಸಿಟಿವಿಯನ್ನು ಫಿಕ್ಸ್ ಮಾಡಿದ್ದ.

    Also Read  ಸಾರ್ವಜನಿಕರಲ್ಲಿ ವಿನಂತಿ …!

    ಅವಳ ಹೆಸರು ರೇಷ್ಮಾ, ಶಶಿರಂಜನ ಜೊತೆಗೆ 2014ರಲ್ಲಿ ಮದುವೆಯಾಗಿದ್ದಳು. ರೇಷ್ಮಾ ಪಶ್ಚಿಮ ಬಂಗಾಳ ಮೂಲದ ಹೆಣ್ಣುಮಗಳು. ಆತ ಬಿಹಾರದವ, ಅವಳು ಪಶ್ಚಿಮ ಬಂಗಾಳದವಳು. ಇಬ್ಬರೂ ಬದುಕುತ್ತಿರುವುದು ಉತ್ತರ ಪ್ರದೇಶದಲ್ಲಿ.  ಬಹಳ ಸಮಯದಿಂದ ಶಶಿ ರಂಜನ್ ವಿಚಿತ್ರವಾಗಿ ಆಡುತ್ತಿದ್ದ ಅನ್ನೋದನ್ನ ಸ್ವತಹ ಹೆಂಡತಿ ರೇಷ್ಮಾ ಹೇಳುತ್ತಾಳೆ. ಮಾನಸಿಕ ತೊಂದರೆಗೆ ಸಿಲುಕಿದಂತೆ ಕಾಣುವ ಶಶಿರಂಜನ್, ಈ ಬಗ್ಗೆ ಟ್ರೀಟ್ಮೆಂಟ್ ಪಡೆಯಲು ಒಪ್ಪುತ್ತಲೆ ಇರಲಿಲ್ಲ. ಆದರೆ ಇವತ್ತು ಇಬ್ಬರು ಮಕ್ಕಳನ್ನು ಇಷ್ಟು ಕ್ರೂರವಾಗಿ ಕೊಂದು ಹಾಕುತ್ತಾನೆ ಎಂದು ಎಣಿಸಿರಲಿಲ್ಲ. ಅಷ್ಟು ಕ್ರೂರಿ ಈ ಶಶಿರಂಜನ ಅಲ್ಲ ಎಂದು ಭಾವಿಸಿದ್ದೆ, ಎಂದು ರೋಧಿ ಸುತ್ತಲೇ ರೇಷ್ಮಾ ಪೊಲೀಸರಲ್ಲಿ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಶಿರಂಜನನ್ನು ಬಂಧಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
    ಮಕ್ಕಳ ಕೈಗೆ AI ಕೊಡುವ ಮುನ್ನ ಸರ್ಕಾರ ಯೋಚಿಸಬೇಕಾದ ಗಂಭೀರ ವಿಷಯಗಳೇನು…?!!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ದಿಲ್ಲಿಯಲ್ಲಿ ಮತ್ತೊಂದು ನಿರ್ಭಯ ಛಾಯೆ….“ನಿರ್ಭಯಾ ಮತ್ತೆ ನೆನಪು… ಅಪರಾಧಿಗಳು ಮಾತ್ರ ನಿರ್ಭಯ!”ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲವೇ?
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..