📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು

    ಮೂಡಬಿದ್ರಿ ಪುರಸಭೆ ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿಯ ಸಂದರ್ಭದಲ್ಲಿ  ಕುಡಿಯುವ ನೀರಿನ ಪೈಪಿಗೆ ಡ್ಯಾಮೇಜ್ ಆಗಿದ್ದು, ಅದರಿಂದಾಗಿ ದಿನಗಟ್ಟಲೆ ಕುಡಿಯುವ ನೀರು ಚರಂಡಿಯ ಪಾಲಾಗುತ್ತಿದೆ.

    ಇಲ್ಲಿನ ಜೈನ್ ಪೇಟೆ ಕೆರೆ ಬಸದಿ ಬಳೆ ನಡೆಯುತ್ತಿರುವ ಕಾಮಗಾರಿಯ ಕಾರಣ, ಈ ಅವ್ಯವಸ್ಥೆಯಾಗಿದೆ. ಗುತ್ತಿಗೆದಾರರು ಹಾಗೂ ಕಾಮಗಾರಿ ಮಾಡುತ್ತಿರುವವರಿಗೆ ಸ್ವಲ್ಪವೂ ಪ್ರಜ್ಞೆ ಇಲ್ಲ ಅನ್ನುವುದನ್ನು ಈ ಕಾಮಗಾರಿಯು ಸಾಕ್ಷಿ ಸಹಿತ ತೋರಿಸುತ್ತಿದೆ. ಹಾಗೆಯೇ ಪುರಸಭೆಯ ಅಧಿಕಾರಿಗಳು ಎಷ್ಟು ಚೆಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಈ ಒಂದು ಪ್ರಕರಣವು ಎತ್ತಿ ತೋರಿಸುತ್ತದೆ ಎಂದು ಸಾರ್ವಜನಿಕರು ಹೇಳುವುದರ ಜೊತೆಗೆ ಪುರಸಭೆ ಹಾಗೂ ಗುತ್ತಿಗೆದಾರರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

    ಪುರಸಭೆ ವ್ಯಾಪ್ತಿಯ ಅನೇಕ ಕಡೆ ಈ ಕಾರಣದಿಂದಾಗಿ ನೀರಿನ ಅವ್ಯವಸ್ಥೆಯಾಗಿದೆ ಎನ್ನಲಾಗುತ್ತಿದೆ. ಸಾರ್ವಜನಿಕರು, ನೀರು ವೇಸ್ಟ್ ಆಗಿ ಹೋಗುತ್ತಿರುವುದ ವಿಚಾರವಾಗಿ ಪುರಸಭೆಯ ಗಮನಕ್ಕೆ ತಂದಿದ್ದರೂ ಸಹ, ಪುರಸಭೆಯು ಆ ಬಗ್ಗೆ ಗಂಭೀರವಾಗಿ ಯೋಚಿಸದೇ ಇರುವ ಪರಿಣಾಮ, ತಕ್ಷಣವೇ ಕ್ರಮ ಕೈಗೊಳ್ಳದ ಪರಿಣಾಮ ಒಂದಿಡೀದಿನ ನೀರು ಚರಂಡಿಯಲ್ಲಿ ಹರಿದು ಹೋಗಿದೆ ಎಂಬ ಅಪವಾದ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ನೀರಿನ ವ್ಯವಸ್ಥೆಯ ಬಗ್ಗೆ ಸಾಕಷ್ಟು ಸಂದೇಶವನ್ನು ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಪುರಸಭೆಯ ಅಧಿಕಾರಿಗಳು ಈ ರೀತಿಯ ಬೇಜವಾಬ್ದಾರಿ ನಡೆಯನ್ನ ಪ್ರದರ್ಶಿಸಿದ್ದು ಅಕ್ಷಮ್ಯ ಎಂಬ ಮಾತನ್ನು ಸ್ಥಳಿಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

    Also Read  60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    5 ದಿನಗಳ ಬಿಡದಿ ಹೋರಾಟಕ್ಕೆ ಪೊಲೀಸರ ಬ್ರೇಕ್! ರೈತರು ವಶಕ್ಕೆ,“ಭೂಮಿ ಉಳಿಸಲು ಜೈಲಿಗೂ ಸಿದ್ಧ” ಎಂದ ದೇವೇಗೌಡ…!
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಭೀಕರ ಅಪಘಾತ ಮಹಿಳೆ ಬಲಿ
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    ಓವರ್‌ಟೇಕ್ ಮಾಡಲು ಹೋಗಿ ಯಮನ ಬಾಯಿಗೆ! ಕಬ್ಬಿಣದ ಸರಳುಗಳು ನುಗ್ಗಿ KSRTC ಬಸ್ ಚಾಲಕ ಸಾವು..
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..