📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.

    ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 14/05/2026 ರಂದು ಬೆಳಿಗ್ಗೆ ಸುಮಾರು 07.00 ಗಂಟೆಗೆ PSI ಕೃಷ್ಣಪ್ಪ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬೆಳುವಾಯಿ ಕಡೆಯಿಂದ ಮಾರ್ನಾಡು–ಅಳಿಯೂರು ಕಡೆಗೆ ಮಾರುತಿ ಬ್ರೀಜಾ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ದೊರೆತಿತ್ತು.

    ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದಾಗ, ಬೆಳಿಗ್ಗೆ ಸುಮಾರು 07.30 ಗಂಟೆಗೆ ಬೆಳುವಾಯಿ ಕಡೆಯಿಂದ KA19MK4265 ಸಂಖ್ಯೆಯ ಬೂದು ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದೆ ಮುಂದಕ್ಕೆ ಸಾಗಿಸಿದೆ. ನಂತರ ಪೊಲೀಸರು ಬೆನ್ನಟ್ಟಿದಾಗ ವಾಹನವು ಗುಂಡುಕಲ್ಲು 5 ಸೈಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಅವರ ಮನೆ ಕಂಪೌಂಡ್ ಒಳಗೆ ನಿಲ್ಲಿಸಲಾಗಿದೆ.

    Also Read  ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ... ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!

    ವಾಹನದಲ್ಲಿದ್ದ ಚಾಲಕ ಮೂಡಬಿದ್ರೆ ಠಾಣೆಯ M.O.B ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಹಾಗೂ ಸಹಚರ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಅವರು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿದಾಗ ಸಿಬ್ಬಂದಿಗಳು ಅವರನ್ನು ಹಿಡಿದಿದ್ದಾರೆ. ವಾಹನದ ಪರಿಶೀಲನೆಯಲ್ಲಿ ಹಿಂಬದಿ ಸೀಟ್ ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹಾಸಿ, ಅದರ ಮೇಲೆ ಒಂದು ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

    ಆರೋಪಿಗಳು ಕಳೆದ ಒಂದು ವಾರದಿಂದ ವಿವಿಧ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿ ತಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಪ್ರದೇಶದಲ್ಲಿ ಅವುಗಳನ್ನು ಕಡಿಯಲು ಅಥವಾ ಮಾಂಸ ಮಾರಾಟ ಮಾಡಲು ಸಂಗ್ರಹಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಾನುವಾರು, KA19MK4265 ಮಾರುತಿ ಬ್ರೀಜಾ ಕಾರು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ.

    Also Read  ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ; ಶಿರ್ವ, ಜಾಗೆಲೆ ಬೃಹತ್ ಪ್ರತಿಭಟನೆ

    ಮಹಮ್ಮದ್ ಆರೀಪ್ ವಿರುದ್ಧ ಇರುವ ಪ್ರಕರಣಗಳು:

    1. ಬೈಪೆ ಪೊಲೀಸ್ ಠಾಣೆ ಕ್ರ.ಸಂ. 150/2024, ಕಲಂ 303(2) BNS, 4, 5, 7, 12 ಗೋಹತ್ಯೆ ನಿಷೇಧ ಕಾಯ್ದೆ 2020 – CC 1491/2025 (ಮುಂದಿನ ದಿನಾಂಕ 22/06/2026)
    2. ಬನಕಲ್ ಪೊಲೀಸ್ ಠಾಣೆ ಕ್ರ.ಸಂ. 31/2024, ಕಲಂ 379 IPC, 4, 5, 12 ಗೋಹತ್ಯೆ ನಿಷೇಧ ಕಾಯ್ದೆ 2020, 11(d) ಪ್ರಾಣಿಗಳ ಕ್ರೂರತೆ ತಡೆ ಕಾಯ್ದೆ, 192(A) IMV ಕಾಯ್ದೆ – CC 1684/2024 (ಮುಂದಿನ ದಿನಾಂಕ 30/05/2026)
    3. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 56/2025, ಕಲಂ 303(2) BNS ಹಾಗೂ 4, 5, 7, 12 ಗೋಹತ್ಯೆ ನಿಷೇಧ ಕಾಯ್ದೆ 2020 – ತನಿಖೆಯಲ್ಲಿದೆ
    4. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 130/2025, ಕಲಂ 303(2) BNS – ತನಿಖೆಯಲ್ಲಿದೆ
    Also Read  ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!

    ಇಮ್ರಾನ್ ವಿರುದ್ಧ ಇರುವ ಪ್ರಕರಣಗಳು:

    1. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 133/2024, ಕಲಂ 27 NDPS ಕಾಯ್ದೆ
    2. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 6/2025, ಕಲಂ 87 ಕೆ.ಪಿ. ಕಾಯ್ದೆ
    3. ಕ್ರ.ಸಂ. 40/2025, ಕಲಂ 87 ಕೆ.ಪಿ. ಕಾಯ್ದೆ
    4. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 56/2025, ಕಲಂ 303(2) BNS ಹಾಗೂ 4, 5, 7, 12 ಗೋಹತ್ಯೆ ನಿಷೇಧ ಕಾಯ್ದೆ 2020
    5. ಮೂಡಬಿದ್ರೆ ಪೊಲೀಸ್ ಠಾಣೆ ಕ್ರ.ಸಂ. 130/2025, ಕಲಂ 303(2) BNS
    6. ಕಾರ್ಕಳ ಟೌನ್ ಪೊಲೀಸ್ ಠಾಣೆ ಕ್ರ.ಸಂ. 169/2025, ಕಲಂ 303(2) BNS

    ಈ ಸಂಬಂಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

    ##ಮೂಡಬಿದ್ರೆ #ಮಂಗಳೂರುನಗರಪೊಲೀಸ್ #ಅಕ್ರಮಸಾಗಾಟ #ಜಾನುವಾರುರಕ್ಷಣೆ #ಕಾನೂನುಕ್ರಮ #ಪೊಲೀಸ್ದಾಳಿ #ಬಂಧನ #ಕರ್ನಾಟಕಪೊಲೀಸ್

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ತನ್ನ ಹಾಗೂ ನಾದಿನಿಯ ಮೂರುವರೇ ವರ್ಷದ ಮಕ್ಕಳನ್ನು ಬಾವಿಗೆ ಎಸೆದ ತಾಯಿ…!
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ರಷ್ಯಾ–ಉಕ್ರೇನ್ ಯುದ್ಧ ಡ್ರೋನ್ ದಾಳಿಗೆ ರಾಜೀವ್ ಗುಪ್ತಾರ “ಕುಸುಮ್ ಗ್ರೂಪ್‌-ಔಷಧ ಘಟಕ “ಧ್ವಂಸ….!
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
    ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ವಾಯುಪಡೆಯ ಇತಿಹಾಸದಲ್ಲಿ ಹೊಸ ಅಧ್ಯಾಯ: ಮೊದಲ ಮಹಿಳಾ ಏರ್ ವೈಸ್ ಮಾರ್ಷಲ್ ಆದ ಶಕ್ತಿ ಶರ್ಮಾ
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ಸಚಿವ ಜಮೀರ್ ಕಥೆ ಗೋವಿಂದ!!!?
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!