📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ

sdfdf

ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ.. ನನ್ನ ಮಾತು ಕೇಳುವವರೇ ಇರನನ್ನು ಆಳಬೇಕು ಟ್ರoಪ್ ಗುಡುಗು…. ರಷ್ಯಾ ಚೀನಾ ಟ್ರಂಪ್ ವಿರುದ್ಧವಾಗಿ ನೂತನ ನಾಯಕನನ್ನು ಒಪ್ಪಿಕೊಂಡಾಯಿತು. ನೂತನ ನಾಯಕನಿಗೆ ಸಹಕಾರ ಕೊಡುವ ಭರವಸೆಯನ್ನು ನೀಡಿ ಆಯಿತು

ವಾಷಿಂಗ್ಟನ್ / ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉರಿಯುತ್ತಿರುವ ಸಂಘರ್ಷವು ಜಾಗತಿಕ ರಾಜಕೀಯವನ್ನು ಕದಡುತ್ತಿದೆ. ಇರಾನ್ – ಇಸ್ರೇಲ್ – ಅಮೆರಿಕ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಲ್ಲಿ ರಷ್ಯಾ ಮತ್ತು ಚೀನಾ ಪ್ರವೇಶಿಸುವ ಸೂಚನೆಗಳು ಕಂಡುಬಂದಿರುವುದರಿಂದ ವಿಶ್ವದಾದ್ಯಂತ ಮೂರನೇ ಮಹಾಯುದ್ಧದ ಭೀತಿ ಮತ್ತಷ್ಟು ಗಂಭೀರವಾಗಿದೆ.

ಇರಾನ್‌ನ ಉನ್ನತ ಧಾರ್ಮಿಕ ಮಂಡಳಿ ದೇಶದ ಹೊಸ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರMojtaba ಖಮೇನಿಯ ಹೊಸ ನಾಯಕತ್ವ ಘೋಷಣೆಯ ನಂತರ,Vladimir Putin ನೇತೃತ್ವದ ರಷ್ಯಾ,Xi Jinping ನೇತೃತ್ವದ ಚೀನಾ, ಇರಾನ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಮತ್ತು Israel “ಹೊಸ ನಾಯಕ ನಮ್ಮ ಮುಂದಿನ ಗುರಿಯಾಗಬಹುದು” ಎಂಬ ಕಠಿಣ ಎಚ್ಚರಿಕೆ ನೀಡಿದ್ದಾರೆ.ಇರಾನ್ ದಾಳಿಗಳ ತೀವ್ರತೆ ಹೆಚ್ಚಳ

ಹೊಸ ನಾಯಕತ್ವ ಘೋಷಣೆಯ ನಂತರ Iran ತನ್ನ ಸೈನಿಕ ಕ್ರಮಗಳನ್ನು ಹೆಚ್ಚಿಸಿದೆ.Bahrain ಅಮೆರಿಕ ಸೇನಾ ನೆಲೆಗಳು,ಬಹರೇನ್‌ನ ದೊಡ್ಡ ತೈಲ ಸಂಸ್ಕರಣಾ ಘಟಕ,Doha ಮೇಲಿನ ದಾಳಿ ಪ್ರಯತ್ನ

ಇರಾನ್ ಸುಮಾರು 12 ಖಂಡಾಂತರ ಕ್ಷಿಪಣಿಗಳು ಮತ್ತು 17 ಡ್ರೋನ್‌ಗಳನ್ನು ಪ್ರಯೋಗಿಸಿದೆ ಎಂದು ವರದಿಯಾಗಿದೆ.

ಯುಎಇ ಮತ್ತು ನ್ಯಾಟೊ ಪ್ರತಿದಾಳಿ-United Arab Emirates ಸರ್ಕಾರದ ಪ್ರಕಾರ ಹೆಚ್ಚಿನ ಕ್ಷಿಪಣಿಗಳನ್ನು ವಾಯು ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಲಾಗಿದೆ.ಈ ವೇಳೆ NATO ಸಹ ಎಚ್ಚರಿಕೆಯ ಕ್ರಮ ಕೈಗೊಂಡಿದೆ.

ಟರ್ಕಿ ವಾಯುಪ್ರದೇಶದಲ್ಲಿ ಕಂಡುಬಂದ ಕ್ಷಿಪಣಿಯನ್ನು ನ್ಯಾಟೊ ರಕ್ಷಣಾ ವ್ಯವಸ್ಥೆ ನಾಶಪಡಿಸಿದೆ.

ಟ್ರಂಪ್ ಗೆ ಯಾರು ಆಗ್ಬರಲ್ಲಾ…

ತನ್ನ ಮಿತ್ರ ರಾಷ್ಟ್ರವಾದ ಇಸ್ರೇಲ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದೆ.ಇರಾನ್‌ನ ಸುಮಾರು 30 ಪ್ರಮುಖ ತೈಲ ಘಟಕಗಳ ಮೇಲೆ ದಾಳಿ,ಅಮೆರಿಕಗೆ ಪೂರ್ವ ಮಾಹಿತಿ ನೀಡದೇ ಕಾರ್ಯಾಚರಣೆ ನಡೆಸಿದ ಆರೋಪ.ಇದರಿಂದ ಮಿತ್ರ ರಾಷ್ಟ್ರಗಳ ನಡುವೆ ತೀವ್ರ ರಾಜತಾಂತ್ರಿಕ ಒತ್ತಡ ಉಂಟಾಗಿದೆ.

ನಿಷೇಧಿತ ವೈಟ್ ಫಾಸ್ಫರಸ್ ಬಳಕೆ ಆರೋಪ

United Nations ಮಾನವ ಹಕ್ಕು ಸಂಸ್ಥೆಗಳು ಇಸ್ರೇಲ್ ವಿರುದ್ಧ ಗಂಭೀರ ಆರೋಪ ಮಾಡಿವೆ.ಲೆಬನಾನ್ ಮೇಲಿನ ದಾಳಿಯಲ್ಲಿ,ವೈಟ್ ಫಾಸ್ಫರಸ್ ಎಂಬ ಅಪಾಯಕಾರಿ ಸ್ಫೋಟಕ ಬಳಕೆ,ಜನವಸತಿ ಪ್ರದೇಶಗಳಲ್ಲಿ ದಾಳಿ ಮಾಡಿದೆ.

ಅಂತರರಾಷ್ಟ್ರೀಯ ಕಾನೂನು ಪ್ರಕಾರ ಇದು ನಿಷೇಧಿತ ಶಸ್ತ್ರವಾಗಿದೆ.

ಮಧ್ಯಪ್ರಾಚ್ಯದ ಈ ಸಂಘರ್ಷವು ಕೇವಲ ಎರಡು ದೇಶಗಳ ನಡುವಿನ ಯುದ್ಧವಲ್ಲ. ವಿಶ್ವದ ದೊಡ್ಡ ಶಕ್ತಿಗಳು ಒಂದೊಂದಾಗಿ ಈ ಸಂಘರ್ಷದಲ್ಲಿ ತೊಡಗಿಕೊಂಡರೆ ಅದು ಮೂರನೇ ಮಹಾಯುದ್ಧಕ್ಕೆ ದಾರಿ ತೆರೆಯುತ್ತಿದೆಯೇ?ಖಂಡಿತ ಜಾಗತಿಕ ಯುದ್ಧಕ್ಕೆ ಕಾರಣವಾಗಬಹುದು.

ಪಶ್ಚಿಮ ಬ್ಲಾಕ್ ಅಮೆರಿಕ,ಇಸ್ರೇಲ್ ಮತ್ತು ನ್ಯಾಟೋ ರಾಷ್ಟ್ರಗಳು ಸೇರಿ ಒಂದು ಪಂಗಡವಾದ್ರೆ,

ಪೂರ್ವ ಬ್ಲಾಕ್ ರಷ್ಯಾ,ಚೀನಾ,ಇರಾನ್ ಇಂತಹ ಎರಡು ಶಕ್ತಿಶಾಲಿ ಬ್ಲಾಕ್‌ಗಳ ನಡುವಿನ ನೇರ ಯುದ್ಧವೇ ಮೂರನೇ ಮಹಾಯುದ್ಧದ ರೂಪ ಪಡೆಯಬಹುದು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಸಾರ್ವಜನಿಕರಲ್ಲಿ ವಿನಂತಿ …!