📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ

    ಮಂಗಳೂರು: ಬೈಕ್–ಲಾರಿ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ದುರ್ಮರಣ, ಇಬ್ಬರಿಗೆ ಗಾಯ 

    ಮಂಗಳೂರು ಹೊರವಲಯದ ಮುಕ್ಕ ಚೆಕ್‌ಪೋಸ್ಟ್ ಬಳಿಯ ಖಂಡಿಗೆ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ಮೃತರನ್ನು ಬಾಗಲಕೋಟೆ ಮೂಲದ ಭೀಮಾ ಎಂದು ಗುರುತಿಸಲಾಗಿದೆ. ಅವರು ಪ್ರಸ್ತುತ ಕಾವೂರು ಪಂಜಿಮೊಗರು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅಪಘಾತದಲ್ಲಿ ಅವರ ಸಹೋದ್ಯೋಗಿಗಳಾದ ಸಂಗಮೇಶ ಮತ್ತು ಮಂಜುನಾಥ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಾಹಿತಿಯ ಪ್ರಕಾರ, ಭೀಮಾ ಮತ್ತು ಅವರ ಇಬ್ಬರು ಸಹೋದ್ಯೋಗಿಗಳು ಕೆಲಸ ಮುಗಿಸಿ ಒಂದೇ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ಮೂಲಕ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಈ ವೇಳೆ ಭಾರೀ ಸರಕು ಹೊತ್ತಿದ್ದ ಲಾರಿಯನ್ನು ಎಡಭಾಗದಿಂದ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಬೈಕ್ ಲಾರಿಯನ್ನು ಸ್ವಲ್ಪ ತಾಗಿಕೊಂಡಿದೆ ಎಂದು ತಿಳಿದುಬಂದಿದೆ.

    Also Read  ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ

    ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು, ಆ ಕ್ಷಣದಲ್ಲಿ ಭೀಮಾ ಲಾರಿಯ ಹಿಂಬದಿ ಚಕ್ರಗಳಡಿ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ಘಟನೆಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

    ##Mangalore #RoadAccident #BreakingNews #AccidentNews #DakshinaKannada #TragicNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
    ಬರೋಬ್ಬರಿ ₹50 ಲಕ್ಷ ಲಂಚ! ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಅಧಿಕಾರಕ್ಕಿಂತ ಕೆಲಸ ಮುಖ್ಯ ಎನ್ನುವ ನಾಯಕ? ಕೃಷ್ಣ ಬೈರೇಗೌಡರ ನಡೆ, ಕೆಲಸ ಈಗ ಎಲ್ಲರ ಗಮನ ಸೆಳೆತಿದೆ..
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಉತ್ತರ ಕನ್ನಡಕ್ಕೆ ₹6,925 ಕೋಟಿ ಬಂದರು ಯೋಜನೆ: 15 MTPA ಸಾಮರ್ಥ್ಯದ ಮಂಕಿ ಬಂದರಿಗೆ ಸಚಿವ ಸಂಪುಟ ಒಪ್ಪಿಗೆ
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಬ್ರಿಜ್‌ಭೂಷಣ್ ಸಿಂಗ್ ಖುಲಾಸೆಗೆ ಸವಾಲ್; ನಾಲ್ವರು ಮಹಿಳಾ ಕುಸ್ತಿಪಟುಗಳಿಂದ ಮೇಲ್ಮನವಿ—ಸೆ.28ಕ್ಕೆ ವಿಚಾರಣೆ