📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ

    ಡೆಂಟಲ್ ಇಂಪ್ಲಾಂಟ್ ಮೂಲಕ ಸ್ಥಳ ಪತ್ತೆ?!!

    ಖಮೇನಿ ಹತ್ಯೆ ಯೋಜನೆಗೆ ಹಲವು ವರ್ಷಗಳ ಸಂಚು, ಹಾಗೇ ವರ್ಷಗಳ ಸಿಸಿಟಿವಿ ನಿಗಾವಳಿ ,ಕುತೂಹಲ ಕೆರಳಿಸಿದ ತನಿಖೆ!

    ಇರಾನ್‌ನ ಪರಮೋನ್ನತ ನಾಯಕ Ali Khamenei ಅವರನ್ನು ಗುರಿಯಾಗಿಸಿಕೊಂಡು ಹಲವು ವರ್ಷಗಳಿಂದ ಸಂಚು ರೂಪಿಸಲಾಗುತ್ತಿತ್ತು ಎಂಬ ಅಚ್ಚರಿ ಮೂಡಿಸುವ ಮಾಹಿತಿ ಬಹಿರಂಗವಾಗಿದೆ ಎಂದು ವರದಿಯಾಗಿದೆ. ಭದ್ರತಾ ಸಂಸ್ಥೆಗಳು ಪತ್ತೆಹಚ್ಚಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಹತ್ಯೆಗೆ ಸಂಬಂಧಿಸಿದಂತೆ ರೂಪರೇಖೆ (ಸ್ಕೆಚ್), ತಂತ್ರಜ್ಞಾನ ಉಪಕರಣಗಳು ಹಾಗೂ ಚಲನವಲನಗಳ ಮೇಲ್ವಿಚಾರಣೆ ನಡೆದಿರುವ ಸುಳಿವುಗಳು ದೊರೆತಿವೆ.

    ಇದರ ಮಧ್ಯೆ ಮತ್ತೊಂದು ಸಂಚಲನಕಾರಿ ಅಂಶ ಬೆಳಕಿಗೆ ಬಂದಿದೆ. ಡೆಂಟಲ್ ಇಂಪ್ಲಾಂಟ್‌ನಲ್ಲಿ ಅಳವಡಿಸಿದ್ದ ಮೈಕ್ರೋ-ಚಿಪ್ ಅಥವಾ ಸೀರಿಯಲ್ ಟ್ರ್ಯಾಕಿಂಗ್ ಕೋಡ್ ಮೂಲಕ ವ್ಯಕ್ತಿಯ locationtrace.,ಚಲನೆಯ ಸುಳಿವುಗಳನ್ನು ಪತ್ತೆಹಚ್ಚುವ ಪ್ರಯತ್ನ ನಡೆದಿರುವ ಮಾಹಿತಿ ತನಿಖೆಯನ್ನು ಮತ್ತಷ್ಟು ಕುತೂಹಲಕರಗೊಳಿಸಿದೆ. ಈ ತಂತ್ರದ ಮೂಲಕ ಇರಾನ್ ನಲ್ಲಿ ವೈದ್ಯರ ಮಾರುವೇಷ ದಲ್ಲಿದ್ದ ಮೊಸಾದ್ ಅಂಡರ್ ಕವರ್ ಏಜೆಂಟ್ ಗಳು ಇರಾನಿಯನ್ ಸೇನಾಧಿಕಾರಿಗಳಿಗೆ ಅದರಲ್ಲೂ ಖಮೇನಿ ಆಪ್ತವಲಯದ ಅಧಿಕಾರಿಗಳಿಗೆ ಹಲ್ಲಿನ ಚಿಕಿತ್ಸೆ ನೀಡುವ ನೆಪದಲ್ಲಿ ನಿಖರ ಲೊಕೇಶನ್ ಪತ್ತೆ ಹಚ್ಚುವ ಮೈಕ್ರೊಚಿಪ್ ಇರುವ ಡೆಂಟಲ್ಇಂಪ್ಲಾಂಟ್ ಮಾಡಿದ್ದರು ಅನ್ನುವ ತಂತ್ರಗಾರಿಕೆ ಹತ್ಯೆಗೆ ಸಹಾಯ ಮಾಡಿದೆ ಅನ್ನುವ ಮಾಹಿತಿ ತನಿಖೆಯಿಂದ ಬಹಿರಂಗವಾಗಿದೆ.

    Also Read  ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

    ತಂತ್ರಜ್ಞಾನ ಮತ್ತು ವೈದ್ಯಕೀಯ ಸಾಧನಗಳನ್ನು ಸಂಯೋಜಿಸಿ ನಡೆಸಿದ ಈ ಶೋಧ ಕಾರ್ಯ ತನಿಖಾಧಿಕಾರಿಗಳಿಗೆ ಮಹತ್ವದ ಕೊಂಡಿಯಾಗಿದೆಯೆಂದು ಹೇಳಲಾಗಿದೆ.

    ಗುಪ್ತ ಸಭೆಗಳು, ಆರ್ಥಿಕ ನೆರವು ಮತ್ತು ವಿದೇಶಿ ಸಂಪರ್ಕಗಳ ಮೂಲಕ ಈ ಸಂಚು ಹಂತ ಹಂತವಾಗಿ ರೂಪುಗೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಭದ್ರತಾ ವಲಯಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.

    ಅಚ್ಚರಿಗೊಳಿಸಿದ ಈ ಪ್ರಕರಣದಲ್ಲಿ, ಹಲವು ವರ್ಷಗಳಿಂದ ಸಂಶಯಾಸ್ಪದ ಚಲನವಲನಗಳ ಮೇಲೆ ಸಿಸಿಟಿವಿ ಕ್ಯಾಮೆರಾಗಳ ನಿಗಾವಳಿ ನಡೆದಿದ್ದುದಾಗಿ ತನಿಖಾ ಮೂಲಗಳು ತಿಳಿಸಿವೆ. ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿದ್ದ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ನಿರ್ದಿಷ್ಟ ವ್ಯಕ್ತಿಗಳ ಚಟುವಟಿಕೆಗಳು ಒಂದೇ ಮಾದರಿಯಲ್ಲಿ ಪುನರಾವರ್ತಿತವಾಗಿರುವುದು ಪತ್ತೆಯಾಗಿದೆ ಎನ್ನಲಾಗಿದೆ.

    ಭದ್ರತಾ ತಜ್ಞರ ಪ್ರಕಾರ, ಸಿಸಿಟಿವಿ ದೃಶ್ಯಗಳು ಮತ್ತು ಡಿಜಿಟಲ್ ಸುಳಿವುಗಳ ಸಮನ್ವಯದಿಂದ ಪ್ರಕರಣದ ಜಾಲವನ್ನು ಬಿಚ್ಚಿಡಲು ಸಾಧ್ಯವಾಗುತ್ತಿದೆ. ಹಲವು ವರ್ಷಗಳ ಹಿನ್ನಲೆಯಲ್ಲಿ ನಡೆದಿರುವ ಈ ನಿಗಾವಳಿ ಮತ್ತು ತಂತ್ರಜ್ಞಾನದ ಬಳಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

    Also Read  ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..

    ಸರ್ಕಾರ ಸಾರ್ವಜನಿಕರಲ್ಲಿ ಎಚ್ಚರಿಕೆ ಹಾಗೂ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. ಘಟನೆಯ ಹಿನ್ನೆಲೆ ಮತ್ತು ಹತ್ಯೆಯ ಸಂಚಿನ ವ್ಯಾಪ್ತಿ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ಚೀನಾಗೆ ಮಾತುಕತೆ, ರಷ್ಯಾ–ಉಕ್ರೇನ್‌ಗೆ ಸಂಧಾನ; ವಿಶ್ವ ವೇದಿಕೆಯಲ್ಲಿ ಭಾರತದ ಡಬಲ್ ಡಿಪ್ಲೊಮಸಿ!
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!