📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್

    ಮಂಗಳೂರು, ದಕ್ಷಿಣ ಕನ್ನಡಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೇ 10ರ ಘೋಷಣೆಯು ದೇಶಕ್ಕೆ ಯಾವುದೇ ಸಂಕಷ್ಟದ ಸೂಚನೆ ಅಲ್ಲ, ಬದಲಾಗಿ ಜವಾಬ್ದಾರಿಯುತ ನಾಯಕತ್ವದ ಪ್ರತಿಬಿಂಬವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಿಎ. ಎಸ್.ಎಸ್. ನಾಯಕ್ ಅಭಿಪ್ರಾಯಪಟ್ಟಿದ್ದಾರೆ.

    ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನೀತಿಗಳು ಭಾರತವನ್ನು ಆರ್ಥಿಕ ಭದ್ರತೆ, ಆತ್ಮನಿರ್ಭರತೆ ಮತ್ತು ದೀರ್ಘಕಾಲೀನ ಸ್ಥಿರ ಅಭಿವೃದ್ಧಿಯ ದಾರಿಗೆ ಕೊಂಡೊಯ್ಯುವ ಮಹತ್ವದ ಹೆಜ್ಜೆಗಳಾಗಿವೆ ಎಂದು ಹೇಳಿದರು. ದೇಶ ಇಂದು ಸವಾಲುಗಳನ್ನು ಕೇವಲ ಎದುರಿಸುತ್ತಿಲ್ಲ, ಅವುಗಳನ್ನು ಅವಕಾಶಗಳಾಗಿ ಪರಿವರ್ತಿಸುತ್ತಿದೆ ಎಂದು ಅವರು ನುಡಿದರು.

    ಚಿನ್ನದ ಆಮದು ಶೇ.30–40ರಷ್ಟು ಕಡಿಮೆ ಮಾಡಿದರೆ ಸುಮಾರು 20–25 ಬಿಲಿಯನ್ ಡಾಲರ್‌ಗಳ ವಿದೇಶಿ ವಿನಿಮಯವನ್ನು ಉಳಿಸಬಹುದು ಎಂದು ಅವರು ತಿಳಿಸಿದರು. ಅದೇ ರೀತಿ ಅಡುಗೆ ಎಣ್ಣೆ ಕ್ಷೇತ್ರದಲ್ಲಿ ದೇಶೀಯ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಈಗಿನ ಅವಶ್ಯಕತೆಯ ಸುಮಾರು ಶೇ.55–60ರಷ್ಟು ವಿದೇಶಿ ಆಮದನ್ನು ಹಂತ ಹಂತವಾಗಿ ಕಡಿಮೆ ಮಾಡುವ ಗುರಿ ಇದೆ ಎಂದರು.

    Also Read  ರಷ್ಯಾ–ಉಕ್ರೇನ್ ಯುದ್ಧ ಡ್ರೋನ್ ದಾಳಿಗೆ ರಾಜೀವ್ ಗುಪ್ತಾರ “ಕುಸುಮ್ ಗ್ರೂಪ್‌-ಔಷಧ ಘಟಕ “ಧ್ವಂಸ….!

    ಕಚ್ಚಾ ತೈಲದ ಶೇ.85ರಷ್ಟು ಅವಲಂಬನೆ ವಿದೇಶಗಳ ಮೇಲೆ ಇರುವ ಹಿನ್ನೆಲೆಯಲ್ಲಿ, ಇ-ವಾಹನ ಕ್ಷೇತ್ರದ ವಿಸ್ತರಣೆ ಈ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯಕವಾಗಲಿದೆ ಎಂದು ಅವರು ಹೇಳಿದರು. ಜೊತೆಗೆ ಬ್ಯಾಟರಿ ಉತ್ಪಾದನೆ, ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಭಾರೀ ಹೂಡಿಕೆ ನಡೆಯುತ್ತಿದ್ದು, ಸೌರಶಕ್ತಿ ಮತ್ತು ಗ್ರೀನ್ ಹೈಡ್ರೋಜನ್ ಕ್ಷೇತ್ರಗಳಲ್ಲಿ ಭಾರತ ಜಾಗತಿಕ ನಾಯಕತ್ವದತ್ತ ಸಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

    ರಸಗೊಬ್ಬರ ಕ್ಷೇತ್ರದಲ್ಲಿಯೂ ದೇಶ ಸ್ವಾವಲಂಬನೆಯತ್ತ ವೇಗವಾಗಿ ಸಾಗುತ್ತಿದೆ ಎಂದು ಎಸ್.ಎಸ್. ನಾಯಕ್ ತಿಳಿಸಿದ್ದಾರೆ.

    ##Mangalore #DakshinaKannada #IndiaDevelopment #AtmanirbharBharat #MakeInIndia #EconomicGrowth #RenewableEnergy #GreenHydrogen

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    NSAದುರ್ಬಳಕೆ ಆರೋಪ: ಜಿಲ್ಲಾಧಿಕಾರಿಗೆ ₹5 ಲಕ್ಷ ದಂಡ!
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಲೈಫ್‌ಗಾರ್ಡ್ ಇಲ್ಲದ ಕಡಲಿಗೆ 14ರ ಬಾಲಕ…ಶ್ರೇಯಸ್ ಬಲಿ!
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ