📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ

    ನವದೆಹಲಿ: “ದೇಶವೇ ನೋಡಲಿ, ತಪ್ಪಿತಸ್ಥರನ್ನು ರಕ್ಷಿಸಲು ಹಾಗೂ ನ್ಯಾಯಕ್ಕೆ ಅಡ್ಡಿಪಡಿಸಲು ಮೋದಿ–ಶಾ ಆಡಳಿತ ತನ್ನ ಸಂಪೂರ್ಣ ಅಧಿಕಾರವನ್ನು ಹೇಗೆ ಬಳಸುತ್ತಿದೆ ಎಂಬುದನ್ನು” ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಅವರು ಇಂದು, ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ನಡೆಸಿದ ದಾಳಿಯಲ್ಲಿ ಪ್ಯಾಲೆಟ್ ಗನ್ನಿನ ಬುಲೆಟಿನಿಂದ ಹಲ್ಲೆಗೊಳಗಾದ ಹೋರಾಟಗಾರರನ್ನು ಕರೆದುಕೊಂಡು ದೆಹಲಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸ್ವತಹ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸಹಿತ ಹಲವು ನಾಯಕರು ಆಗಮಿಸಿದ್ದರು. ಪ್ರಾರಂಭದಲ್ಲಿ ಪ್ರಕರಣ ದಾಖಲಿಸಲು ಒಪ್ಪದ ದೆಹಲಿ ಪೊಲೀಸರು ಕೊನೆಯಲ್ಲಿ ಎಫ್ಐಆರ್ ದಾಖಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

    Also Read  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಡಾ. ಮೋಹನ್ ಆಳ್ವ

    ಕೇಂದ್ರ ಸರ್ಕಾರವು ತನ್ನ ಅಧಿಕಾರ ಮತ್ತು ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಕರಣಗಳಲ್ಲಿ ನ್ಯಾಯಸಮ್ಮತ ತನಿಖೆ ಹಾಗೂ ನ್ಯಾಯ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಸರ್ಕಾರದ ಕ್ರಮಗಳ ಕುರಿತು ದೇಶದ ಜನತೆ ಗಮನ ಹರಿಸಬೇಕು ಎಂದು ಹೇಳಿದೆ.

    “ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ಮತ್ತು ನ್ಯಾಯವನ್ನು ತಡೆಯುವ ಕ್ರಮಗಳನ್ನು ಇಡೀ ದೇಶ ನೋಡಲಿ” ಎಂದು ಕಾಂಗ್ರೆಸ್‌ ನಾಯಕರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಡಳಿತ ಪಕ್ಷ ಮಾತ್ರವಲ್ಲದೆ, ಸರ್ಕಾರದ ತನಿಖಾ ಸಂಸ್ಥೆಗಳು ಹಾಗೂ ಅಧಿಕಾರ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ವಿರೋಧ ಪಕ್ಷಗಳು ಹಲವು ಸಂದರ್ಭಗಳಲ್ಲಿ ಪ್ರಶ್ನೆಗಳನ್ನು ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ಮೋದಿ–ಶಾ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮಾಡಿರುವ ಈ ಆರೋಪ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    MRPL ಗೇಟ್‌ ಮುಂದೆ ಭಾರೀ ಪ್ರತಿಭಟನೆ- ಬೆಳ್ಳಂಬೆಳಗ್ಗೆ ಸೇರಿದ ಜನಸಮೂಹ
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
    ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..