📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥

ಒಂದೆಡೆ ಗೃಹ ಬಳಕೆ ಮತ್ತು ವಾಣಿಜ್ಯ ಗ್ಯಾಸ್‌ ತೀವ್ರ ಕೊರತೆ ಉಂಟಾಗಿದೆ. ಜನರು ಹಣ ಕೊಟ್ಟರೂ ಗ್ಯಾಸ್ ಸಮಯಕ್ಕೆ ಸಿಗದ ಸ್ಥಿತಿನಿರ್ಮಾಣವಾಗಿದೆ. ಹೋಟೆಲ್‌ ಮಾಲೀಕರು, ಆಟೋ ಚಾಲಕರು ಗ್ಯಾಸ್‌ ಏಜೆನ್ಸಿಗಳ ಮುಂದೆ ಸಾಲಿನಲ್ಲಿ ನಿಲ್ಲುತ್ತಿದ್ದು, ಉದ್ಯೋಗವೇ ಸ್ಥಗಿತಗೊಂಡಂತಾಗಿದೆ. ದಿನನಿತ್ಯದ ಜೀವನ ನಡೆಸುವುದು ಕಷ್ಟಕರವಾಗಿದೆ.

ಇನ್ನೊಂದೆಡೆ, ಕಾರವಾರ ವಾಣಿಜ್ಯ ಬಂದರು ಸಂಪೂರ್ಣ ಸ್ಥಗಿತಗೊಂಡಂತಾಗಿದೆ. ಇರಾನ್‌ನಿಂದ ಬರಬೇಕಿದ್ದ ಬಿಟುಮಿನ್ ಸರಬರಾಜು ನಿಲ್ಲುತ್ತಿದ್ದಂತೆ, ಟ್ಯಾಂಕರ್‌ಗಳು ಖಾಲಿ ನಿಂತಿವೆ. ಕೆಲಸವಿಲ್ಲದೆ ಸಾವಿರಾರು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್‌ ಸಾಲದ EMI ಪಾವತಿಸುವುದೇ ಸವಾಲಾಗಿದೆ.

ಹರ್ಮುಜ್‌ ಜಲಸಂಧಿ ಮಾರ್ಗದಲ್ಲಿ ಅಡಚಣೆ ಉಂಟಾದ ಕಾರಣ, ಆಮದು-ರಫ್ತು ವ್ಯವಹಾರ ಸಂಪೂರ್ಣ ಕುಂಠಿತಗೊಂಡಿದೆ. ಈ ವರ್ಷ ನಿರೀಕ್ಷಿಸಿದ್ದ ಹಡಗುಗಳ ಅರ್ಧಕ್ಕೂ ಕಡಿಮೆ ಬಂದಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

👉 ಒಟ್ಟಿನಲ್ಲಿ, ಈ ಯುದ್ಧದ ಪರಿಣಾಮ:

  • ಗ್ಯಾಸ್ ಕೊರತೆ – ಹಣ ಇದ್ದರೂ ಸರಬರಾಜು ಇಲ್ಲ
  • ಉದ್ಯೋಗ ಕಳೆದುಕೊಂಡ ಜನರು
  • ಬಂದರು ವಹಿವಾಟು ಸ್ಥಗಿತ
  • ಸಾರಿಗೆ ಮತ್ತು ವ್ಯಾಪಾರಕ್ಕೆ ಭಾರೀ ಹೊಡೆತ

##IranIsraelWar #GasCrisis #KarwarPort #EconomicImpact #IndiaNews #SupplyChainCrisis #BreakingNews #MiddleEastConflict

COMMENTS

Login with Gmail to comment

ಇನ್ನಷ್ಟು ಸುದ್ದಿ

ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ