📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ

    ಪ್ರಥಮ ಪ್ರಯತ್ನದಲ್ಲೇ ಯಶಸ್ಸಿನ ಕಿರೀಟ ಹೊತ್ತ ನಟ ವಿಜಯ್, ಇದೀಗ ಅಕ್ಷರಶಹ ಹೈರಾಣಗುತ್ತಿದ್ದಾರೆ. ರಾಜಕಾರಣ ಹೀಗೂ ಇರುತ್ತದಾ ಎಂದು ಆಶ್ಚರ್ಯಯಿಂದ ನೋಡುವಂತೆ ಮಾಡುತ್ತಿದೆ ತಮಿಳ್ನಾಡು ರಾಜಕಾರಣ.

    ಚುನಾವಣಾ ರಾಜಕಾರಣಕ್ಕಿಂತಲೂ, ಈಗ ಚುನಾವಣೆ ಮುಗಿದ ಮೇಲೆ ನಡೆಯುತ್ತಿರುವ ರಾಜಕಾರಣವೇ ಅತ್ಯಂತ ಬಿಸಿಯ ವಾತಾವರಣವನ್ನು ಇಡೀ ರಾಜ್ಯದಲ್ಲಿ ಕ್ರಿಯೇಟ್ ಮಾಡಿದೆ. ಒಂದು ಕಡೆ ಬಿಸಿಲಿನ ಶಾಖಕ್ಕೆ ಚೆನ್ನೈ ತತ್ತರಿಸುತ್ತಿದ್ದರೆ, ಮತ್ತೊಂದು ಕಡೆ, ರಾಜಕಾರಣದ ಬಿಸಿ ಅದಕ್ಕಿಂತಲೂ ಹೆಚ್ಚು ತತ್ತರಿಸುವಂತೆ ಮಾಡುತ್ತಿದೆ. ಸ್ವತಹ ನಟ ವಿಜಯ್, ಈ ಅನುಭವಿ ರಾಜಕಾರಣಿಗಳ ನಡುವೆ ದಣಿದು ಬಸವಳಿಯುತ್ತಿದ್ದಾರೆ.

    ನಿಮಿಷ ನಿಮಿಷಕ್ಕೂ ಹೊಸ ಹೊಸ ಬೆಳವಣಿಗೆ, ಹೊಸ ಹೊಸ ಸುದ್ದಿಗಳು, ಸತ್ಯವೋ- ಸುಳ್ಳೋ ಗೊತ್ತಿಲ್ಲ. ಡಿಎಂಕೆ ಹಾಗೂ ಎಐಡಿಎಂಕೆ ಇವೆರಡೂ ಪಕ್ಷವು ತಮ್ಮ ಅನುಭವದ ರಾಜಕಾರಣವನ್ನು  ಆರಾಮವಾಗಿ ಮನೆಯಲ್ಲಿ ಕೂತು ಪ್ಲೇ ಮಾಡುತ್ತಿವೆ.

    Also Read  ಸ್ಮಾರ್ಟ್‌ಫೋನ್ ಅಗ್ಗವಾಗುತ್ತಾ? ಮೊಬೈಲ್ ಖರೀದಿಗೆ ಇದು ‘Wait & Watch’ ಟೈಮ್!

    ಬಹುಶಹ, ರಾಜಕಾರಣದ ಸ್ವಲ್ಪ ಮಟ್ಟಿಗಿನ ಅನುಭವವು ವಿಜಯ್ ಅಥವಾ ಆ ಪಕ್ಷದ ಇತರ ನಾಯಕರುಗಳಿಗೆ ಇದ್ದಿದ್ದರೆ, ಇವತ್ತು ಬಹಳ ಈಸಿಯಾಗಿ ತಮಿಳನಾಡಿನಲ್ಲಿ ಸರ್ಕಾರವನ್ನು ರಚನೆ ಮಾಡುತ್ತಿದ್ದರು. ಅದು ವಿಜಯ್ ಅವರಿಂದ ಸಾಧ್ಯವಾಗುತ್ತಿಲ್ಲ ಅಂತಲ್ಲ, ಬಟ್ ಅವರನ್ನು ತಕ ತೈ ಅಂತ ಅನುಭವಿ ರಾಜಕಾರಣವು ಕುಣಿಸುತ್ತಿದೆ. ಆ ಮೂಲಕ ಅವರು ಎಂಜಾಯ್ ಪಡುತ್ತಿದ್ದಾರೆ.

    ವಿಜಯ್ ಗಂಭೀರವಾಗಬೇಕಿದೆ, ಸಂಯಮ ಅತ್ಯವಶ್ಯಕ ಅನ್ನೋದನ್ನು ಅರಿಯಬೇಕಿದೆ. ಸರ್ಕಾರ ರಚನೆಗೆ ಅವಸರ ಮಾಡುವುದಕ್ಕಿಂತ ಬಲಿಷ್ಠವಾದ ಸರ್ಕಾರವನ್ನು ರಚಿಸುವುದರ ಕಡೆ, ತಂತ್ರಗಾರಿಕೆಯನ್ನು ಹೆಣೆಯಬೇಕಿದೆ. ಹೊರಗಿನ ಮೆಸೇಜ್ಗಳು, ಗಾಸಿಪ್ ಸುದ್ದಿಗಳು ಏನೇ ಬರಲಿ ಹೆಚ್ಚು ತಲೆ ಕೆಡಿಸಿಕೊಳ್ಳದೆ ಜನತೆಯು ನೀಡಿದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನುಭವಿ ರಾಜಕಾರಣಕ್ಕಿಂತಲೂ ಕಡಿಮೆ ಇಲ್ಲ ಅನ್ನುವುದನ್ನು ತೋರಿಸುವ ಕೆಲಸ ವಿಜಯ ಕಡೆಯಿಂದ ಆಗಬೇಕಿದೆ. ಹಾಗೆಯೇ ವಿಜಯ್ ಹೊರತುಪಡಿಸಿ ಇನ್ಯಾವುದೋ ವ್ಯಕ್ತಿಯನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವುದರ ಬಗ್ಗೆ ಚಿಂತಿಸಲೂ ಬಾರದು. ಯಾರಾದರೂ ಅಂತಹ ಸಲಹೆ ನೀಡಿದರೆ ಯಾವ ಮುಲಾಜೂ ಇಲ್ಲದೆ ತಿರಸ್ಕರಿಸಬೇಕು. ಅಂತಹ ನಡೆ, ನೂರಕ್ಕೆ ನೂರರಷ್ಟು ಜನಾದೇಶಕ್ಕೆ ವಿರುದ್ಧವಾಗಿರುತ್ತದೆ ಅನ್ನೋದನ್ನ ಮರೆಯಬಾರದು. ವಿಜಯ್ ಬೆವತುಕೊಳ್ಳದೆ ಕೂಲಾಗೆ ಮುಂದುವರೆದರೆ ಎಲ್ಲವೂ ಸಾಧ್ಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ವಾಯುಪಡೆಯ ಇತಿಹಾಸದಲ್ಲಿ ಹೊಸ ಅಧ್ಯಾಯ: ಮೊದಲ ಮಹಿಳಾ ಏರ್ ವೈಸ್ ಮಾರ್ಷಲ್ ಆದ ಶಕ್ತಿ ಶರ್ಮಾ
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    108 ಆಂಬ್ಯುಲೆನ್ಸ್ ಸೇವೆಗೆ ಬ್ರೇಕ್ ಬೀಳುತ್ತಾ? ನೌಕರರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ…
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್!
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ