📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ

    ಉಡುಪಿ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಚೂರಿ ಇರಿತ ಘಟನೆ ಮಲ್ಪೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗಾಯಗೊಂಡಿರುವ ಮಂಜು ಕೊಳ ಅವರು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರನ್ನು ಮಲ್ಪೆ ಬೀಚ್ ಸಮೀಪ ಪಲಿಮಾರು ಭಾಗದಲ್ಲಿ ಜೋಡಿಯೊಂದರ ವೈಯುಕ್ತಿಕ ವಿಚಾರಕ್ಕೆ ಸಂಬಂಧಿಸಿದ ಮಾತುಕತೆಗೆ ಕರೆದಿದ್ದರು. ಈ ವೇಳೆ ಮಾತಿನ ಚಕಮಕಿ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯುವಕನೋರ್ವ ಚೂರಿ ಇರಿದಿದ್ದಾನೆ. ಹೊಟ್ಟೆ ಭಾಗಕ್ಕೆ ಗಾಯಗೊಂಡ ಮಂಜು ಕೊಳ ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Also Read  ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!

    ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಐವರನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ಪ್ರಾಥಮಿಕ ಮಾಹಿತಿಯಂತೆ ಇದು ವೈಯುಕ್ತಿಕ ವಿಚಾರಕ್ಕೆ ಸಂಬಂಧಿಸಿದ ಘಟನೆ ಎಂದು ತಿಳಿದುಬಂದಿದೆ.

    ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar ಸಾರ್ವಜನಿಕರಿಗೆ ಮನವಿ ಮಾಡಿದ್ದು, “ಯಾವುದೇ ರೀತಿಯ ಗಾಳಿ ಸುದ್ದಿಗಳಿಗೆ ಅವಕಾಶ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಅಪೂರ್ಣ ಅಥವಾ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬೇಡಿ” ಎಂದು ತಿಳಿಸಿದ್ದಾರೆ.
    ಜಾಗೃತಿ ಸಂದೇಶ:

    • ವೈಯುಕ್ತಿಕ ವಿಚಾರಗಳನ್ನು ಶಾಂತಿಯುತವಾಗಿ ಹಾಗೂ ಕಾನೂನುಬದ್ಧವಾಗಿ ಪರಿಹರಿಸಿಕೊಳ್ಳಬೇಕು.
    • ಹಿಂಸಾಚಾರ ಯಾವುದೇ ಸಮಸ್ಯೆಗೆ ಪರಿಹಾರವಲ್ಲ.
    • ಅನುಮಾನಾಸ್ಪದ ಮಾಹಿತಿ ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ತಿಳಿಸಬೇಕು.

    ಸಾಮಾಜಿಕ ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಕೇವಲ ₹7ರ ದುರಾಸೆ… ₹7 ಲಕ್ಷದ ಹೊರೆ!ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಅಂಗಡಿಗೆ ಭಾರೀ ದಂಡ; ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ
    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story