📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?

    ಉಡುಪಿ ನಗರಸಭೆ: ಆದೇಶಗಳಿಗೂ ಬೆಲೆ ಇಲ್ಲವೇ? ತೆರಿಗೆ ಅಕ್ರಮ ಮತ್ತೆ ತಲೆದೋರಿದೆಯಾ! ಉಡುಪಿ ನಗರಸಭೆಯಲ್ಲಿ ಮತ್ತೆ ವಿವಾದ ಸೃಷ್ಟಿಯಾಗಿದ್ದು, ಜಿಲ್ಲಾಧಿಕಾರಿ (ಡಿಸಿ) ಆದೇಶಗಳನ್ನೇ ಲೆಕ್ಕಿಸದೆ ಅನಧಿಕೃತ ಆಸ್ತಿ ತೆರಿಗೆ ಪಾವತಿ ಕೇಂದ್ರಕ್ಕೆ ಅವಕಾಶ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ನಗರಸಭೆ ಆವರಣದಲ್ಲಿಯೇ ಇಂತಹ ಚಟುವಟಿಕೆಗಳು ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಈಗ ಮತ್ತೆ ಇದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡಲಾಗಿರುವುದು ಆಡಳಿತದ ಮೇಲೆ ನಂಬಿಕೆಯನ್ನು ಕುಂದಿಸುವಂತಾಗಿದೆ. ಈ ಕುರಿತು ನಗರಸಭೆ ಆಯುಕ್ತರ ಪಾತ್ರದ ಬಗ್ಗೆ ಸಹ ಅನುಮಾನಗಳು ವ್ಯಕ್ತವಾಗುತ್ತಿವೆ.

    Also Read  ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?

    ಅಧಿಕಾರಿಗಳು ಕಣ್ಣುಮುಚ್ಚಿಕೊಂಡು ಕುಳಿತಿದಾರೆಯಾ? ಅಥವಾ ಇಂತಹ ಅಕ್ರಮಗಳಿಗೆ ಮೌನ ಅನುಮತಿ ನೀಡುತ್ತಿದ್ದಾರೆಯಾ? ಎಂಬ ಪ್ರಶ್ನೆಗಳು ಸ್ಥಳೀಯ ಜನರಲ್ಲಿ ಮೂಡುತ್ತಿವೆ. ಇನ್ನೂ ವಿಚಿತ್ರವೆಂದರೆ, ಸಾಮಾಜಿಕ ಕಾರ್ಯಕರ್ತರು ಎನ್ನಿಸಿಕೊಂಡವರು ಕೂಡ ಈ ವಿಚಾರದಲ್ಲಿ ಮೌನವಾಗಿರುವುದು ಹಲವರಲ್ಲಿ ಅನುಮಾನ ಹುಟ್ಟಿಸಿದೆ.

    📢 ಸಾರ್ವಜನಿಕರ ಬೇಡಿಕೆ:
    ಈ ವಿಷಯವನ್ನು ತಕ್ಷಣ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪಾರದರ್ಶಕ ಆಡಳಿತ ಮತ್ತು ಜನರ ವಿಶ್ವಾಸ ಉಳಿಸಲು ಇದು ಅಗತ್ಯವಾಗಿದೆ.


    🔚 ನಿಷ್ಕರ್ಷೆ:
    👉 “ಕಾನೂನು ಎಲ್ಲರಿಗೂ ಸಮಾನ – ಅಧಿಕಾರಿಗಳಿಗೆ ವಿನಾಯಿತಿ ಇಲ್ಲ!”


    ##Udupi #UdupiNews #CorruptionAlert #TaxScam #LocalGovernance #Accountability #NammaUdupi #BreakingNews 🚨

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಖಾಸಗಿ ಶಿಕ್ಷಕರಿಗೂ ಸಮಾನ ವೇತನ–ಸಾಮಾಜಿಕ ಭದ್ರತೆ?
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    ದಿಲ್ಲಿಯಲ್ಲಿ ಮತ್ತೊಂದು ನಿರ್ಭಯ ಛಾಯೆ….“ನಿರ್ಭಯಾ ಮತ್ತೆ ನೆನಪು… ಅಪರಾಧಿಗಳು ಮಾತ್ರ ನಿರ್ಭಯ!”ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲವೇ?
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    ಆಸ್ಪತ್ರೆಗಳಲ್ಲಿ ಔಷಧ ಬೆಲೆ ಸುಲಿಗೆ? ಸುಪ್ರೀಂ ಕೋರ್ಟ್ ಗರಂ
    ಅಧಿಕಾರಿಗಳಿಗೆ ಲಂಚವೋ? ಗೌರವ ಧನವೋ ….!ಶಿವಲಿಂಗೇಗೌಡ “ಹೇಳಿಕೆ”ಭಾರಿ ವಿವಾದ…!
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?