📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

    ಬೆಂಗಳೂರು 6 ಮಾರ್ಚ್ 2026 ರಂದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಬದಲಾವಣೆ ಬಂದಿದೆ. ವರ್ಷಗಳಿಂದ  ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ  ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ  ಮಹತ್ವದ ನಿರ್ಧಾರ ಕೈಗೊಂಡಿದೆ.

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.
    ಕಲೋನಿಯಲ್ ‘ಆಡಲ್’ ಪದ್ದತಿ ಎಂದರೆ ಪೊಲೀಸ್ ಸಿಬ್ಬಂದಿಗೆ ಅವರ ಮೂಲ ಕರ್ತವ್ಯದ ಹೊರತಾಗಿ ಹಿರಿಯ ಅಧಿಕಾರಿಗಳ ಮನೆ ಕೆಲಸ ,ವೈಯಕ್ತಿಕ ಕೆಲಸ ,ಬೇರೆ ಸಹಾಯಕ ಕೆಲಸಗಳನ್ನ ಮಾಡಿಸುವ ವ್ಯವಸ್ಥೆಯನ್ನು ‘ಆಡಲ್ ಪದ್ದತಿ’ ಎಂದು ಕರೆಯಲಾಗುತ್ತಿತ್ತು .ಅಂದ್ರೆ ಮನೆಯ ಕೆಲಸ ಡ್ರೈವಿಂಗ್ ಹಾಗೂ ಕಚೇರಿ ಹೊರಗಿನ ಸಹಾಯಕ ಕೆಲಸಗಳು
    ಈ ವ್ಯವಸ್ಥೆಯಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದವು:

    Also Read  ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?

    ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಕ್ಕೆ ಬಳಸಕೊಂಡು ,ಕರ್ತವ್ಯದಿಂದ ಬೇರೆ ಕೆಲಸ ಮಾಡಿಸುವುದರಿಂದ ಸಾರ್ವಜನಿಕ ಸೇವೆಗೆ ಸಿಬ್ಬಂದಿ ಕೊರತೆಯಾಗ್ತಿತ್ತು. ಆದ್ದರಿಂದ ಇದನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈಗ ಈ ಪೊಲೀಸ್ ಸಿಬ್ಬಂದಿಯನ್ನು ಮೂಲ ಪೊಲೀಸ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತದೆ. ಇದರಿಂದ ಪೊಲೀಸ್ ಸಿಬ್ಬಂದಿ ಕೊರತೆ ಕಡಿಮೆಯಾಗಬಹುದು ಸಾರ್ವಜನಿಕ ಸೇವೆ ಉತ್ತಮವಾಗಬಹುದು.

    ರಾಜ್ಯದಲ್ಲಿ ಸುಮಾರು 3,320 ಪೊಲೀಸ್ ಸಿಬ್ಬಂದಿ ಈ ‘ಆಡಲ್’ ವ್ಯವಸ್ಥೆಯಲ್ಲಿ ಇದ್ದರು.ಇವರಲ್ಲಿ ಸುಮಾರು 373 ಅಧಿಕಾರಿಗಳ ಮನೆಗಳಲ್ಲಿ ಸೇವೆ ಮಾಡುತ್ತಿದ್ದರು.

    ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:

    ಕಾನ್ಸ್‌ಟೇಬಲ್ → ₹2,000

    ಹೆಡ್ ಕಾನ್ಸ್‌ಟೇಬಲ್ → ₹
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು

    Also Read  ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ... 

    ಬೆಂಗಳೂರು 6 ಮಾರ್ಚ್ 2026 ರಂದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ‘ಆಡಲ್’ (Adal) ಪದ್ದತಿಯನ್ನು ರದ್ದು ಮಾಡುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ನಿರ್ಧಾರ ಕೈಗೊಂಡಿದೆ.

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಷಗಳಿಂದ ಇದ್ದ ‘ಆಡಲ್’ ಪದ್ದತಿ ಈಗ ರದ್ದು ಮಾಡಲಾಗುತ್ತಿದೆ. ಇದರಿಂದ ಪೊಲೀಸ್ ಸಿಬ್ಬಂದಿಯನ್ನು ವೈಯಕ್ತಿಕ ಕೆಲಸಗಳಿಗೆ ಬಳಸುವುದನ್ನು ನಿಲ್ಲಿಸಿ, ಸಾರ್ವಜನಿಕ ಸೇವೆಗೆ ಬಳಸುವ ಉದ್ದೇಶ ಇದೆ.

    ಈ ಪದ್ದತಿಯಲ್ಲಿ ಕೆಲಸ ಮಾಡುವವರಿಗೆ ತಿಂಗಳಿಗೆ ಭತ್ಯೆ ನೀಡಲಾಗುತ್ತಿತ್ತು:
    ಕಾನ್ಸ್‌ಟೇಬಲ್ → ₹2,000
    ಹೆಡ್ ಕಾನ್ಸ್‌ಟೇಬಲ್ → ₹3,000
    ASI → ₹5,000
    SI → ₹6,000
    ಇನ್ಸ್‌ಪೆಕ್ಟರ್ ಮಟ್ಟದವರಿಗೆ → ₹8,000
    ಈಗ ಇದಕ್ಕೆಲ್ಲಾ fullstop ಬಿದ್ದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ