📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED


ಅಬ್ಬಬ್ಬಾ ಅಂದ್ರೆ ತಿಂಗಳಿಗೆ ಕೇವಲ 10-15 ಸಾವಿರ ಸಂಪಾದಿಸುವ ರಾಪಿಡೊ ಚಾಲಕ ಪ್ರದೀಪ್ ಓಡೆ ಎಂಬುವರ ಬ್ಯಾಂಕ್ ಖಾತೆಯಲ್ಲಿ 300 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆದಿರುವುದು ನೋಡಿ ED ಶಾಕ್..!
ಇದೊಂದು ಹವಾಲಾ ಮತ್ತು ನಕಲಿ ಬ್ಯಾಂಕ್ ವಹಿವಾಟು ದಂಧೆ ..

ಈ ಬಗ್ಗೆ ರ್ಯಾಪಿಡೋ ಚಾಲಕನನ್ನು ವಿಚಾರಿಸಿದಾಗ, ‘ನನ್ನ ಬ್ಯಾಂಕ್ ಖಾತೆಯನ್ನು ಕಿರಣ್ ಪರ್ಮಾರ್ ಲಾಲಾ ಅವರಿಗೆ 25 ಸಾವಿರ ರೂ.ಗೆ ಬಾಡಿಗೆಗೆ ನೀಡಿದ್ದೇನೆ,” ಎಂದು ಹೇಳಿದ್ದಾನೆ. ಪ್ರತಿ ಚೆಕ್‌ ಗೆ ಸಹಿ ಹಾಕಲು ಆತನಿಗೆ 400 ರೂ. ನೀಡಲಾಗುತ್ತಿತ್ತು…!

ಅಹಮದಾಬಾದ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮತ್ತು ಅಕ್ರಮ ಷೇರು ಮಾರುಕಟ್ಟೆ ಚಟುವಟಿಕೆಗಳ ಜಾಲವೊಂದು ಬಯಲಿಗೆ ಬಂದಿದ್ದು ತನಿಖೆಯ ಸಮಯದಲ್ಲಿ 550 ಕೋಟಿ ರೂ. ಪತ್ತೆಯಾಗಿದೆ. ಪ್ರಕರಣವನ್ನು ಪತ್ತೆಹಚ್ಚಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಸಹಾಯಕ ನಿರ್ದೇಶಕರು ಅಹಮದಾಬಾದ್ ಅಪರಾಧ ಶಾಖೆಗೆ ದೂರು ನೀಡಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ಮತ್ತು ಷೇರು ಮಾರುಕಟ್ಟೆ ಹಣಕ್ಕೆ ಸಂಬಂಧಿಸಿದ ವಹಿವಾಟು ನಡೆಸಲು ಈ ಖಾತೆಯನ್ನು ಬಾಡಿಗೆಗೆ ಪಡೆಯಲಾಗಿತ್ತು.

ಪ್ರದೀಪ್ ಅವರ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಬಳಸಿ ಪ್ರದೀಪ್ ಎಂಟರ್‌ ಪೈಸಸ್ ಎಂಬ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಕಮಲೇಶ್ ಟ್ರೇಡಿಂಗ್ ಮತ್ತು ರೋನಕ್ ಟ್ರೇಡರ್ಸ್ ಎಂಬ ಎರಡು ಸುಳ್ಳು ಕಂಪನಿಗಳನ್ನು ಸಹ ಪ್ರಾರಂಭಿಸಲಾಗಿದೆ. 2024ರಲ್ಲಿ ತೆರೆಯಲಾದ ಈ ಖಾತೆಗಳಲ್ಲಿ ಒಟ್ಟು 550 ಕೋಟಿ ರೂ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..