📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು

    ಭಾರೀ ಮಳೆ-ಗಾಳಿಯ ನಡುವೆ ಅವಘಡ; ಕ್ಷಣಾರ್ಧದಲ್ಲಿ ಧಾವಿಸಿದ ಸ್ಥಳೀಯರು. ಬಂಗ್ಲೆಗುಡ್ಡ ನಿವಾಸಿಗಳ ಮಾನವೀಯತೆ,ಸಮಯೋಚಿತ ಕಾರ್ಯಕ್ಕೆ ಮೆಚ್ಚುಗೆ!

    ರಾಷ್ಟ್ರೀಯ ಹೆದ್ದಾರಿ 169 ಮಂಗಳೂರು -ಮೂಡಬಿದ್ರೆ ಪೊಳಲಿದ್ವಾರದ ಬಳಿ ಬಂಗ್ಲೆಗುಡ್ಡ ಕ್ರಾಸ್ ಹತ್ರ ಭಾರೀ ಗಾತ್ರದ ಮರ ಒಂದು ಸುಮಾರು ಎಂಟು ನಲವತ್ತರ ಸಮಯಕ್ಕೆ ಈ ಭಾಗದಲ್ಲಿ ಬೀಸಿದ ಬಾರಿ ಮಳೆಗೆ ಗಾಳಿಗೆ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ  ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದ್ದು , ಕಾರು ಚಾಲಕನಿಗೆ ಗಾಯವಾಗಿದ್ದು ,ಸ್ಥಳೀಯ ಬಂಗ್ಲೇಗುಡ್ಡ ನಿವಾಸಿಗಳು ಬಂಗ್ಲೇಗುಡ್ಡ ಕ್ರಾಸ್ ಬಳ್ಯ ರಿಕ್ಷಾ ಚಾಲಕರು ತ್ವರಿತವಾಗಿ ಮಾನವೀಯತೆಯ ನೆಲೆಯಲ್ಲಿ ಸ್ಪಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

    ಹಾಗೆಯೇ ಈ ಸಂದರ್ಭ ಆ ರಸ್ತೆಯಲ್ಲಿ ಬರುವಂತಹ ಲಘು ವಾಹನಗಳನ್ನು ಬದಲಿ ದಾರಿ ವ್ಯವಸ್ಥೆ ಮಾಡಿ ಟ್ರಾಫಿಕ್ ಜಾಮ್ ಆಗದ ಹಾಗೇ ನೋಡಿಕೊಂಡಿದ್ದಾರೆ .ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ..

    Also Read  ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ... ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು

    ಗಾಯಾಳುವಿಗೆ ತಕ್ಷಣ ನೆರವಾದ ಸ್ಥಳೀಯರು, ಟ್ರಾಫಿಕ್ ಜಾಮ್ ತಪ್ಪಿಸಿ ಮಾನವೀಯತೆ ಮೆರೆದರು!ಸ್ಥಳೀಯರ ಸಮಯಪ್ರಜ್ಞೆಗೆ ಅದೇ ದಾರಿಯಲ್ಲಿ ಬರುತ್ತಿದ್ದ ಬೇರೆ ವಾಹನಗಳ ಚಾಲಕರಿಂದ ಶ್ಲಾಘನೆ! 

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಚುನಾವಣಾ ಆಯೋಗದ ಪರ ನಿಂತ 42 ನಿವೃತ್ತ ನ್ಯಾಯಮೂರ್ತಿಗಳು,…!ವಿರುದ್ಧ ಬೀದಿಗಿಳಿದ ಪ್ರತಿಪಕ್ಷಗಳು ಹಾಗೂ ಸಂಘಟನೆಗಳು
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ‘ಮೈ ಭಾರತ್’-ದಕ್ಷಿಣ ಕನ್ನಡದ ಯುವ(ಕ/ತಿ)ಯರೇ, ರಾಷ್ಟ್ರಮಟ್ಟದ ವೇದಿಕೆಗೆ ಇದು ನಿಮ್ಮ ಅವಕಾಶ!
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್