📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ರೈಲಿನಲ್ಲಿ ರಾತ್ರಿ 11ರಿಂದ ಮೊಬೈಲ್ ಚಾರ್ಜಿಂಗ್ ಬಂದ್!

    ಹೊಸದಿಲ್ಲಿ: ರೈಲು ಪ್ರಯಾಣಿಕರೇ ಗಮನಿಸಿ! ರೈಲುಗಳಲ್ಲಿ ಬೆಂಕಿ ಅವಘಡಗಳನ್ನು ತಡೆಯುವ ಉದ್ದೇಶದಿಂದ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ವಿಚ್ ಆಫ್ ಮಾಡುವಂತೆ ರೈಲ್ವೆ ಮಂಡಳಿ ಸೂಚಿಸಿದೆ.

    ಬೆಂಕಿ ಅವಘಡ ತಡೆಯಲು ಕ್ರಮ

    ರೈಲುಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿಗದಿತ ಸಮಯದಲ್ಲಿ ಆಫ್ ಮಾಡುವಂತೆ ರೈಲ್ವೆ ಮಂಡಳಿ ಈ ಹಿಂದೆ 2014ರಲ್ಲೇ ಆದೇಶಿಸಿತ್ತು. ಇದೀಗ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ವಲಯ ರೈಲ್ವೆಗಳಿಗೆ ಮತ್ತೊಮ್ಮೆ ನಿರ್ದೇಶನ ನೀಡಿದೆ.

    ಇತ್ತೀಚೆಗೆ ರೈಲಿನಲ್ಲಿ ಪ್ರಯಾಣಿಕರೊಬ್ಬರು ಚಾರ್ಜ್‌ಗೆ ಹಾಕಿದ್ದ ಪವರ್‌ಬ್ಯಾಂಕ್ ಸ್ಫೋಟಗೊಂಡು ಬೋಗಿಯಲ್ಲಿ ಹೊಗೆ ಆವರಿಸಿದ ಘಟನೆ ವರದಿಯಾಗಿತ್ತು. ಇಂತಹ ಘಟನೆಗಳ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ.

    Also Read  ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!

    ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    ನಿಗದಿತ ಸಮಯದಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳು ಸ್ವಿಚ್ ಆಫ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು. ಅಲ್ಲದೆ, ಅಧಿಕಾರಿಗಳು ಮತ್ತು ಮೇಲ್ವಿಚಾರಕರು ದಿಢೀರ್ ತಪಾಸಣೆ ನಡೆಸಿ ನಿಯಮ ಪಾಲನೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರೈಲ್ವೆ ಮಂಡಳಿ ಸೂಚಿಸಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ಮೀನು ಮಾರುವ ಮಹಿಳೆಯರ ಮೇಲೆ ಹಲ್ಲೆ :ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಭರ್ಜರಿ ಒದೆ
    ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL: SIR ವಿಚಾರಕ್ಕೆ ಹೊಸ ತಿರುವು
    RSS ಕಾರ್ಯಕ್ರಮಕ್ಕೆ ಹೋದದ್ದಕ್ಕೆ ಅಮಾನತು: ಸರ್ಕಾರಿ ನೌಕರನ ಪರ ನಿಂತ KAT
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ
    ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಚರ್ಚೆ-ಕಾನೂನು ಬರೋ ಮುನ್ನವೇ ಮತ್ತೊಂದು ಲೀಕ್!
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!