📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ

    ಶಿರಸಿ: ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ವಿರೋಧಿಸಿ, “ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ಬೇಡ — ಬೇಡ್ತಿ ನದಿ ಉಳಿಸಿ!” ಎಂಬ ಘೋಷವಾಕ್ಯದೊಂದಿಗೆ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

    ನಗರದ ಪಟವರ್ಧನ ಆಯುರ್ವೇದ ಕ್ಲಿನಿಕ್‌ನಲ್ಲಿ ಆರಂಭಗೊಂಡ ಅಭಿಯಾನಕ್ಕೆ ಮಾಜಿ ಸೈನಿಕ ಸುಬೇದಾರ್ ಈ. ರಾಮು ಅವರು ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

    ನದಿ ಜೋಡಣೆ ಯೋಜನೆಗಳಿಂದ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಮಲೆನಾಡಿನ ನದಿಗಳು ಅರಣ್ಯ, ಕೃಷಿ, ಜೀವವೈವಿಧ್ಯ ಹಾಗೂ ಸ್ಥಳೀಯ ಜನಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವುಗಳ ನೈಸರ್ಗಿಕ ಹರಿವು ಮತ್ತು ಪರಿಸರ ಸಮತೋಲನವನ್ನು ಕಾಪಾಡುವ ಅಗತ್ಯವಿದೆ ಎಂದು ಅಭಿಯಾನದಲ್ಲಿ ಒತ್ತಿಹೇಳಲಾಯಿತು.

    Also Read  “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ "ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!

    “ನದಿ ಉಳಿಸಿ, ಕಾಡು ಉಳಿಸಿ, ಪರಿಸರ ಉಳಿಸಿ, ಭವಿಷ್ಯ ಉಳಿಸಿ” ಎಂಬ ಸಂದೇಶದೊಂದಿಗೆ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸುವಂತೆ ಆಯೋಜಕರು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಡಾ. ರವಿಕಿರಣ ಪಟವರ್ಧನ ಅವರು ಮಾತನಾಡಿ, ನದಿ ಮತ್ತು ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಜನಜಾಗೃತಿ ಮೂಡಿಸುವುದರ ಜೊತೆಗೆ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..
    MRPLನಲ್ಲಿ ಭಾರೀ ಸ್ಫೋಟದ ಸದ್ದು “ಬಾಯ್ಲರ್ ಬ್ಲಾಸ್ಟ್”…!ಕಾಟಿಪಳ್ಳ, ಜೋಕಟ್ಟೆ , ಕೃಷ್ಣಾಪುರದ ಜನರಲ್ಲಿ ಆತಂಕ — ಫೇಸ್‌-3 ಘಟಕದ ಬಳಿ ಘಟನೆ ಶಂಕೆ
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    2028ರ ಬಳಿಕವೂ ಡಿಕೆಶಿ ಕುರ್ಚಿ ಫಿಕ್ಸ್? ಶ್ರೀಗಳ ಭವಿಷ್ಯವಾಣಿ ವೈರಲ್!8–10 ವರ್ಷ ಸಿಎಂ ಪಟ್ಟ? 
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
    ಕಾರಿನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ