📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಾಟ್ಸ್‌ಆ್ಯಪ್ ವೆಬ್ ಬಳಸಿ ಸುಮ್ಮನೆ ಬಿಡಬೇಡಿ! ಲಾಗೌಟ್ ಮರೆಯದಿರಿ – ಕೇಂದ್ರದ ಎಚ್ಚರಿಕೆ

    ವಾಟ್ಸ್‌ಆ್ಯಪ್ ಬಳಕೆಯಲ್ಲಿ ಒಂದು ಸಣ್ಣ ನಿರ್ಲಕ್ಷ್ಯ ನಿಮ್ಮ ಖಾಸಗಿ ಮಾಹಿತಿಯನ್ನೇ ಅಪಾಯಕ್ಕೆ ಸಿಲುಕಿಸಬಹುದು! ವಾಟ್ಸ್‌ಆ್ಯಪ್ ಖಾತೆಗಳ ದುರ್ಬಳಕೆಯ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಬಳಕೆದಾರರಿಗೆ ಸೈಬರ್ ಸುರಕ್ಷತಾ ಎಚ್ಚರಿಕೆ ನೀಡಿದೆ.

    ವಿಶೇಷವಾಗಿ ಕಚೇರಿ ಕಂಪ್ಯೂಟರ್, ಸೈಬರ್ ಕೆಫೆ, ಹೋಟೆಲ್‌ಗಳ ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಳಕೆ ಮುಗಿದ ತಕ್ಷಣ ಖಾತೆಯಿಂದ ಲಾಗೌಟ್ ಆಗುವುದು ಕಡ್ಡಾಯ. ಹೆಚ್ಚಾಗಿ ಮರೆತೇ ಹೋಗುವ ಜಾಯಮಾನವೇ ಹೆಚ್ಚು…!ಹೀಗದಾಗ ಲಾಗಿನ್ ಆಗಿಯೇ ಉಳಿದಿರುವ ಸೆಷನ್‌ಗಳನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ನಿಮ್ಮ ಖಾತೆಗೆ ಅನಧಿಕೃತ ಪ್ರವೇಶ ಪಡೆಯುವ ಅಪಾಯವಿದೆ.

    ಕೇಂದ್ರ ನೀಡಿರುವ ಪ್ರಮುಖ ಸುರಕ್ಷತಾ ಸಲಹೆಗಳು

    • ಸಾರ್ವಜನಿಕ ಹಾಗೂ ಇತರರು ಬಳಸುವ ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವುದನ್ನು ತಪ್ಪಿಸಿ.
    • ಅನಿವಾರ್ಯವಾದರೆ ನಂಬಿಕಸ್ಥ ಕಂಪ್ಯೂಟರ್‌ನಲ್ಲಿ ಪ್ರೈವೇಟ್ ಅಥವಾ ಇನ್‌ಕಾಗ್ನಿಟೋ ಮೋಡ್ ಬಳಸಿ.
    • ಬಳಕೆ ಮುಗಿದ ಕೂಡಲೇ ಲಾಗೌಟ್ ಮಾಡಿ.
    • ನೀವು ಕಳುಹಿಸದ ಸಂದೇಶಗಳು ನಿಮ್ಮ ಖಾತೆಯಿಂದ ಹೋಗುತ್ತಿದ್ದರೆ ತಕ್ಷಣ ಎಚ್ಚರ ವಹಿಸಿ.
    • ಸಂಪರ್ಕದಲ್ಲಿರುವವರಿಂದ ಬರುವ ಅನುಮಾನಾಸ್ಪದ ಸಂದೇಶಗಳು ಹಾಗೂ ಲಿಂಕ್‌ಗಳನ್ನು ಪರಿಶೀಲಿಸದೆ ತೆರೆಯಬೇಡಿ.
    Also Read  ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…

    ನೆನಪಿರಲಿ: ಮೊಬೈಲ್‌ನಿಂದ ವಾಟ್ಸ್‌ಆ್ಯಪ್ ವೆಬ್ ಸಂಪರ್ಕ ಕಡಿತಗೊಳಿಸುವುದಷ್ಟೇ ಸಾಕಾಗುವುದಿಲ್ಲ. ಲಿಂಕ್ ಆಗಿರುವ ಸಾಧನಗಳ ಪಟ್ಟಿಯನ್ನು ಪರಿಶೀಲಿಸಿ, ಅಪರಿಚಿತ ಸಾಧನಗಳಿದ್ದರೆ ಲಾಗೌಟ್ ಮಾಡಿ.

    ಒಂದು ಸಣ್ಣ ಎಚ್ಚರಿಕೆ… ನಿಮ್ಮ ಖಾಸಗಿ ಚಾಟ್, ಫೋಟೋ, ದಾಖಲೆಗಳು ಮತ್ತು ವೈಯಕ್ತಿಕ ಮಾಹಿತಿಗೆ ದೊಡ್ಡ ರಕ್ಷಣೆ! ಈ ಮಾಹಿತಿಯನ್ನು ನಿಮ್ಮ ಕುಟುಂಬ ಹಾಗೂ ಸ್ನೇಹಿತರೊಂದಿಗೂ ಹಂಚಿಕೊಳ್ಳಿ.

    ##WhatsAppSecurity #CyberSafety #WhatsAppWeb #OnlinePrivacy #CyberCrime #DigitalAwareness #KaravaliMarutha

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಬರ್ಬರ ಹತ್ಯೆ: ಗಲಾಟೆ ವಿಕೋಪಕ್ಕೆ ತಿರುಗಿ ಚೂರಿ ಇರಿತ…!
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ರೈಲಿನಲ್ಲಿ ರಾತ್ರಿ 11ರಿಂದ ಮೊಬೈಲ್ ಚಾರ್ಜಿಂಗ್ ಬಂದ್!
    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿ! ಇಂದು ಹೊಸ ದರ ಪ್ರಕಟ
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    ಪಂಜಾಬ್‌ನಲ್ಲಿ ಮಹಿಳೆಗೆ ಒಂದೇ ಹೆರಿಗೆಗೆ ಆರು ಮಕ್ಕಳು….!!ನಿಜವೇನು?
    ಮೊಬೈಲ್‌ಗಾಗಿ ಅಣ್ಣ-ತಮ್ಮನ ಜಗಳ; ಚಾಕುವಿನಿಂದ ಇರಿದು ಅಣ್ಣನನ್ನೇ ಕೊಂದ ತಮ್ಮ!
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    🩸 4 ಲಕ್ಷ ವಿದ್ಯಾರ್ಥಿಗಳು…!!??ಕರ್ನಾಟಕದ ‘ಜೀವ ರಕ್ಷಕ’ Blood Donor Pool!ಏನಿದು ಜೆನ್ ಜಿ ಹೊಸ ಸೋಚ್…
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಮಂಗಳೂರು ಕಾಲೇಜು ರ‍್ಯಾಗಿಂಗ್: ಬಟ್ಟೆ ಬಿಚ್ಚಿಸಿ ಬೆಲ್ಟ್ ನಿಂದ ಹಲ್ಲೆ …! 9 ವಿದ್ಯಾರ್ಥಿಗಳ ವಿರುದ್ಧ FIR….
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ