📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ

ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ‌ ನಡೆದಿದೆ.
ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಆರೋಪಿತ ನಿವಾಸಿ ಅಬ್ದುಲ್‌ ಗಫೂರ್ ಎಂಭಾತನು ಅಕ್ರಮವಾಗಿ ಶೆಡ್‌ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಮತ್ತು ಬೇಜಾವಬ್ದಾರಿಯಿಂದ ಅಕ್ರಮವಾಗಿ ದಾಸ್ತಾನಿರಿಸಿದ್ದಾರೆ ಎನ್ನಲಾಗಿದೆ, ಹೀಗಾಗಿ ಸುಡುಮದ್ದುಗಳು ಸ್ಪೋಟಗೊಂಡಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ ಎಂಬುದಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ:58/26, ಕಲಂ:9B Thd explosives act 1884 act & 288 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಬ್ದುಲ್‌ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ