📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:

    ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಕಚೇರಿಯಲ್ಲಿ ಕೌಟುಂಬಿಕ ಕಲಹ ವಿಚಾರಣೆ ನಡೆಯುವ ವೇಳೆ ಗಲಾಟೆ ಸಂಭವಿಸಿ ಹಲ್ಲೆ ಹಾಗೂ ಆಸ್ತಿ ಹಾನಿಯಾದ ಘಟನೆ ನಡೆದಿದೆ.

    ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶಾರದಾ ಕೆ ಅವರ ಕಚೇರಿಯಲ್ಲಿ, ಅಮೀರತ್ ಎಂಬ ಮಹಿಳೆ ತನ್ನ ಪತಿ ಮಹಮ್ಮದ್ ಅಫೀಜ್ ವಿರುದ್ಧ ನೀಡಿದ ದೂರಿನ ವಿಚಾರಣೆ ನಡೆಯುತ್ತಿತ್ತು. ವಿಚಾರಣೆಗೆ ಇಬ್ಬರೂ ಪಕ್ಷಗಳು ಹಾಗೂ ಅವರ ಕುಟುಂಬದ ಸದಸ್ಯರು, ವಕೀಲರ ಸಮ್ಮುಖದಲ್ಲಿ ಹಾಜರಾಗಿದ್ದರು.

    ಈ ಸಂದರ್ಭದಲ್ಲಿ, ಮಹಮ್ಮದ್ ಅಫೀಜ್ ಏಕಾಏಕಿ ಅಮೀರತ್ ಅವರೊಂದಿಗೆ ಬಂದಿದ್ದ ಕುಟುಂಬದ ಸದಸ್ಯನ ಮೇಲೆ ಹಲ್ಲೆ ನಡೆಸಿದನು. ಇದರಿಂದ ಉದ್ವಿಗ್ನತೆ ಉಂಟಾಗಿ, ಎರಡೂ ಕುಟುಂಬದ ಸದಸ್ಯರು ಕಚೇರಿಯೊಳಗಿಂದ ಹೊರಬಂದು ಪರಸ್ಪರ ಹೊಡೆದಾಟ ನಡೆಸಿದರು.

    Also Read  ಕರ್ನಾಟಕದಲ್ಲಿ 2,222 KEO AI, PCಗಳ ಲೋಕಾರ್ಪಣೆ

    ಗಲಾಟೆಯ ಪರಿಣಾಮವಾಗಿ ಕಚೇರಿಯ ಮೇಲಾಧಿಕಾರಿಗಳ ಕೊಠಡಿಯಲ್ಲಿ ಅಳವಡಿಸಿದ್ದ ಸ್ವಯಂ ಮುಚ್ಚುವ ಬಾಗಿಲು ಹಾಗೂ ಕುರ್ಚಿ ಹಾನಿಗೊಳಗಾಗಿ ಸುಮಾರು 5,000 ರೂ. ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

    ಘಟನೆ ನಡೆದ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳು ಸ್ಥಳದಲ್ಲಿದ್ದು, ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ. ಹಲ್ಲೆಯಲ್ಲಿ ಒಬ್ಬರಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.

    ಗಲಾಟೆಯ ನಂತರ, ಎರಡೂ ಕುಟುಂಬದ ಕೆಲವರು ಕಚೇರಿಯ ಶಟರ್ ಬಾಗಿಲನ್ನು ಎಳೆದು ಸಿಬ್ಬಂದಿಗಳಿಗೆ ಭಯದ ವಾತಾವರಣ ಸೃಷ್ಟಿಸಿದರೆಂದು ದೂರಲಾಗಿದೆ.

    ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

    ##ಮಹಿಳಾಮಕ್ಕಳಅಭಿವೃದ್ಧಿ#CrimeNews #Karnataka #Vittla #Bantwal #PoliceCase

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ; ಶಿರ್ವ, ಜಾಗೆಲೆ ಬೃಹತ್ ಪ್ರತಿಭಟನೆ
    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು